Tag: Heat

ದಕ್ಷಿಣ ಕನ್ನಡದಲ್ಲಿ ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆ: ಜನರು ತತ್ತರ, ಆರೋಗ್ಯ ಇಲಾಖೆ ಕೊಟ್ಟ ಸೂಚನೆ ಏನು?

02: ರಾಜ್ಯ ಕರಾವಳಿ ರಣ ಬಿಸಿಲಿಗೆ (Heatwave) ತತ್ತರಿಸಿದೆ. ನಡು ಮಧ್ಯಾಹ್ನ ಹೊರಗಡೆ ಬರುವುದು ಕಷ್ಟವಾಗಿದೆ. ಮಂಗಳೂರಿನಲ್ಲಿ ದಾಖಲೆಯ ಪ್ರಮಾಣದ ತಾಪಮಾನ ದಾಖಲಾಗಿದ್ದು, ಜನ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಮಂಗಳೂರಿನಲ್ಲಿ…

ಹೀಟ್ ವೇವ್ ಎಫೆಕ್ಟ್,: ಉಷ್ಣಾಂಶದಲ್ಲಿ ರಾಜ್ಯದಲ್ಲೇ ‘ಸುಳ್ಯ ನಂ.1’

ಹೀಟ್ ವೇವ್ ಹಿನ್ನೆಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ದಾಖಲಾಗಿದೆ. ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ಮಾನಿಟರಿಂಗ್ ಸೆಂಟರ್ ಮಾ.1ರಂದು ಬಿಡುಗಡೆಗೊಳಿಸಿದ ಬುಲೆಟಿನ್‌ನಲ್ಲಿ ಸುಳ್ಯದಲ್ಲಿ ಅತ್ಯಧಿಕ 40.1 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಮಾ.2ರಂದೂ ಕರಾವಳಿಯಲ್ಲಿ ಹೀಟ್ ವೇವ್…

ಸುಳ್ಯದಲ್ಲಿ ಮರೆಯಾದ ಮಳೆ – ಸೆಖೆ ಅನುಭವ

ಸುಳ್ಯ ದಲ್ಲಿ ಇಷ್ಟು ದಿನ ಇದ್ದ, ಮಳೆ ಅಬ್ಬರ ಕಡಿಮೆಯಾಗಿದ್ದು ಇದೀಗ ಬಿಸಿಲು ಜೊತೆ ಸೆಖೆ ಪ್ರಾರಂಭವಾಗಿದೆ. ಕಳೆದ ಎರಡು ದಿನಗಳಿಂದ ಬಿಸಿಲಿನ ವಾತಾವರಣವಿದ್ದು ಅಪರೂಪಕ್ಕೆ ಮಳೆಯಾಗುತ್ತಿದೆ. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸುಳ್ಯದಲ್ಲಿ ಸೆಖೆ ಅನುಭವವಾಗುತ್ತಿದೆ. ಜಿಲ್ಲೆಯಲ್ಲೂ…