Kasaragod: ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ: ಕೇರಳ ಹೈಕೋರ್ಟ್ ಆದೇಶ
ಕೋರಿಕಂಡ ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ ಮಾಡುವಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕಾಸರಗೋಡು ಜಿಲ್ಲೆಯ ಆಡೂರು ಬಳಿಯ ಕೋರಿಕಂಡ ಅಂಗನವಾಡಿ ಕೇಂದ್ರಕ್ಕೆ ಕನ್ನಡ ಗೊತ್ತಿರುವ ಶಿಕ್ಷಕಿಯನ್ನು ನೇಮಕ ಮಾಡುವಂತೆ ಹೈಕೋರ್ಟ್ ತೀರ್ಪು ನೀಡಿದೆ. ಕನ್ನಡ ಮಾಧ್ಯಮದ ಈ ಅಂಗನವಾಡಿಗೆ…