ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಜ್ಜಗುತ್ತಿರುವ ಎನ್.ಎಂ.ಸಿ.ಯಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಗುಡ್ಡಗಾಡು ಓಟ ಚಾಂಪಿಯನ್ ಶಿಪ್
ಸೆ.18–19ರಂದು ಸುಳ್ಯದಲ್ಲಿ ಕ್ರೀಡಾ ಸಂಭ್ರಮ 40ಕ್ಕೂ ಅಧಿಕ ಕಾಲೇಜುಗಳಿಂದ ಕ್ರೀಡಾಪಟುಗಳು ಭಾಗವಹಿಸುವಿಕೆ ನಿರೀಕ್ಷೆ ಸುಳ್ಯ, ಸೆಪ್ಟೆಂಬರ್ 10:ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆ 2026-27ನ್ನು ಸೆಪ್ಟೆಂಬರ್ 18 ಮತ್ತು 19ರಂದು ಆಯೋಜಿಸುತ್ತಿದೆ. ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಸುಮಾರು 40 ಕಾಲೇಜುಗಳ ತಂಡಗಳಳಿಂದ ಸುಮಾರು 230ಕ್ಕೂ ಅಧಿಕ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಈ ಪ್ರತಿಷ್ಠಿತ ಚಾಂಪಿಯನ್ಶಿಪ್‌ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸ್ಪರ್ಧೆಯು ಯುವ […]
Read More