ಸುಳ್ಯ ತಾಲೂಕು ಆಸ್ಪತ್ರೆ: ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ
ಸುಳ್ಯ: ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯು ಮಂಗಳವಾರ (ಮಾ. 31ರಂದು) ಕುಮಾರಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಸಮಿತಿಯ ಪ್ರಮುಖ ಸದಸ್ಯರಾದ ಶಹೀದ್ ಪಾರೆ, ಚಂದ್ರನ್ ಕುಟ್ಟೇಲ್, ಅಬ್ದುಲ್ ರಝಾಕ್, ಪ್ರಗತಿ ವಿಜಯ, ಜಯರಾಮ,…
