Tag: Hospital

ಮಹಿಳೆಯ ಶವವನ್ನು ಬಿಡದ ವಾರ್ಡ್‌ಬಾಯ್‌; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಹಿಳಾ ಶವದೊಂದಿಗೆ ವಾರ್ಡ್ ಬಾಯ್ ನಡೆದುಕೊಂಡ ರೀತಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲಾಸ್ಪತ್ರೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮೃತಮಹಿಳೆಯ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಆಸ್ಪತ್ರೆಯಲ್ಲಿ ಈ ಘಟನೆ…

ಬೆಳಗಾವಿಯಿಂದ ಹುಬ್ಬಳ್ಳಿಗೆ ಶಿಫ್ಟ್‌: ಗರ್ಭಿಣಿ ಸಾವು, ವಿಷ ಸೇವಿಸಿದ ಪತಿ – ಐಸಿಯುನಲ್ಲಿ ಚಿಕಿತ್ಸೆ

ಧಾರವಾಡ: ತೀವ್ರ ಅನಾರೋಗ್ಯ ಹಿನ್ನೆಲೆ ಬೆಳಗಾವಿಯಿಂದ (Belagavi) ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ (KIMS Hospital) ಶಿಫ್ಟ್‌ ಆಗಿದ್ದ ಗರ್ಭಿಣಿ (Pregnant Women) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಪತ್ನಿ ಮತ್ತು ಮಗು ಸಾವಿನಿಂದ ನೊಂದು ಪತಿ ಕೂಡ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಯತ್ನಿಸಿದ ಘಟನೆ…

ಜಾನ್ಸ್ ಆಸ್ಪತ್ರೆ ಅಗ್ನಿ ಅವಘಡ: ಐಸಿಯುಗೆ ನುಗ್ಗಿ ಬೇರೆ 16 ಶಿಶುಗಳ ರಕ್ಷಿಸಿದ ತಂದೆ, ತನ್ನ ಅವಳಿ ಮಕ್ಕಳನ್ನು ಉಳಿಸಿಕೊಳ್ಳುವಲ್ಲಿ ವಿಫಲ

ಲಖನೌ: ಆಸ್ಪತ್ರೆಗೆ ಬೆಂಕಿ ಬಿದ್ದಿಗೆ ಎಂದು ತಿಳಿದಕೂಡಲೇ ಎನ್‌ಐಸಿಯುಗೆ ನುಗ್ಗಿ 16 ನವಜಾತ ಶಿಶುಗಳನ್ನು ರಕ್ಷಿಸಿದ ವ್ಯಕ್ತಿಯೊಬ್ಬ ತನ್ನ ಅವಳಿ ಮಕ್ಕಳನ್ನೇ ರಕ್ಷಿಸಿಕೊಳ್ಳಲಾಗಿಲ್ಲ! ಇಂತಹದೊಂದು ಹೃದಯವಿದ್ರಾವಕ ಘಟನೆಯು ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ಮೆಡಿಕಲ್‌ ಕಾಲೇಜಿನಲ್ಲಿ ಶುಕ್ರವಾರ…

ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ; 10 ಮಕ್ಕಳು ಸಜೀವ ದಹನ,

ಶುಕ್ರವಾರ ತಡರಾತ್ರಿ ಉತ್ತರ ಪ್ರದೇಶದ (Uttar Pradesh) ಝಾನ್ಸಿ (Jhansi) ವೈದ್ಯಕೀಯ ಕಾಲೇಜಿನ (Medical college) ಎನ್‌ಐಸಿಯುನಲ್ಲಿ (Neonatal Intensive Care Unit) ಬೆಂಕಿ (Fire) ಕಾಣಿಸಿಕೊಂಡು 10ಕ್ಕೂ ಹೆಚ್ಚು ಮಕ್ಕಳು (Children) ಸಜೀವ ದಹನಗೊಂಡಿದ್ದಾರೆ. ಅನೇಕ ಮಕ್ಕಳು ಇನ್ನೂ ವಾರ್ಡ್‌ನಲ್ಲಿ…

ದೇವಸ್ಥಾನದಲ್ಲಿ ಕಾಲು ಜಾರಿ‌ಬಿದ್ದು ಪಕ್ಕೆಲುಬಿಗೆ ಪೆಟ್ಟು; ಮಾಚಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲು

ದೇವಸ್ಥಾನಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಸನದ ಹೊಳೆನರಸೀಪುರದಲ್ಲಿ ದೇವಸ್ಥಾನಕ್ಕೆ ತೆರಳಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾಲು ಜಾರಿ ಬಿದ್ದಿದ್ದಾರೆ.…