ಹುಬ್ಬಳ್ಳಿ: ಆನ್ಲೈನ್ ಗೇಮ್ ವ್ಯಾಮೋಹಕ್ಕೆ ಸಿಲುಕಿ ಯುವಕ ಆತ್ಮಹತ್ಯೆಗೆ ಶರಣು
ಹುಬ್ಬಳ್ಳಿ, ಜುಲೈ 10: ಆನ್ಲೈನ್ ಗೇಮ್ (Online Game) ವ್ಯಾಮೋಹಕ್ಕೆ ಸಿಲುಕಿ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ದರ್ದೈವಿ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಬಿವಿಬಿ ಕಾಲೇಜಿನಲ್ಲಿ (BVB College) ಬಿಇ 6ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದನು. ಶಿರಡಿ…