Tag: ICC

ಅಲ್ ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೆರಿದ ಹಾರ್ದಿಕ್ ಪಾಂಡ್ಯ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಾರ್ದಿಕ್ ಪಾಂಡ್ಯ(222 ರೇಟಿಂಗ್ ಅಂಕ) ಅವರು ನೂತನ ಐಸಿಸಿ ಟಿ20 ಆಲ್ರೌಂಡರ್ ಶ್ರೇಯಾಂಕದಲ್ಲಿ(T20I all-rounder) ಅಗ್ರಸ್ಥಾನಕ್ಕೇರಿದ್ದಾರೆ. ಈ ಬಾರಿಯ…

ಭಾರತ ಟಿ20 ವಿಶ್ವಕಪ್ ಸಾಮ್ರಾಟ; ದಶಕದ ಬಳಿಕ ಒಲಿದ ಐಸಿಸಿ ಟ್ರೋಫಿ

ಬಾರ್ಬಡೊಸ್: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಗೆಲ್ಲಲು 177 ರನ್‌ ಸವಾಲಿನ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ…