Tag: illegal cow trade

ಬೆಳ್ತಂಗಡಿ : ಅಕ್ರಮ ಗೋ ಸಾಗಾಟ ಪತ್ತೆ, 2 ಪಿಕಪ್, 5 ದನ, 4 ಆರೋಪಿಗಳ ಬಂಧನ..!

ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಅಕ್ರಮ ಗೋ ಸಾಗಾಟ, ಅಕ್ರಮ ಗೋವಧೆ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ…