ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ
ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು.…