ಮಡಿಕೇರಿ :ನೊಂದವರ ಬಾಳಿನ ಆಶಾಕಿರಣ ಹಾಗೂ ಸಂತೆ ಮಾರುಕಟ್ಟೆ ರಕ್ಷಣಾ ಸಮಿತಿ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ಮಡಿಕೇರಿ ನೊಂದವರ ಬಾಳಿನ ಆಶಾಕಿರಣ ಹಾಗೂ ಸಂತೆ ಮಾರುಕಟ್ಟೆ ರಕ್ಷಣಾ ಸಮಿತಿ ಸಂಯುಕ್ತಾಶ್ರಯದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಮಡಿಕೇರಿಯ ಮಾರುಕಟ್ಟೆಯ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಸ್ಥಳೀಯ ರುದ್ರಾಶ್ರಮದ ಹಿರಿಯರೊಂದಿಗೆ ಆಚರಿಸಲಾದ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ ಒಂಬತ್ತು ಮೂವತ್ತಕ್ಕೆ ಸರಿಯಾಗಿ ಸುಬೇದಾರ್ ಕ್ಯಾಪ್ಟನ್ ಡೇವಿಡ್…