Tag: International

ಸಿಂಗಪುರದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನ ಕುಮಿಟೆ ವಿಭಾಗದಲ್ಲಿ ವರ್ಷಿತ್ ಎಂ.ಎನ್. ರವರಿಗೆ ದ್ವಿತೀಯ ಸ್ಥಾನ.

ಸಿಂಗಾಪುರ್: 29 ನವಂಬರ್ 2024 ಸಿಂಗಾಪುರದಲ್ಲಿ ನಡೆದ 16 ನೇಯ ಅಂತರಾಷ್ಟ್ರೀಯ ‘ASIA PACIFIC SHITORYU KARATEDO CHAMPIONSHIPS’ ನಲ್ಲಿ KUMITE ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ KVG IPS ಹತ್ತನೇ ತರಗತಿಯ ವಿದ್ಯಾರ್ಥಿ ವರ್ಷಿತ್ ಎಂ.ಎನ್. ನವೆಂಬರ್ 27 ರಿಂದ…

ಬಹ್ರೇನ್: ಕೆಸಿಎಫ್ ಮನಾಮ ಸೆಕ್ಟರ್ ಇದರ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

“ಬದಲಾವಣೆಯ ಭಾಗವಾಗಿರಿ”- ಕೆಸಿಎಫ್ ಬಹರೈನ್ ಮನಾಮ ಸೆಕ್ಟರ್ ನೂತನ ಸಾರಥಿಗಳು. ಕೆಸಿಎಫ್ ಬಹರೈನ್ ಮನಾಮ ಸೆಕ್ಟರ್ ಇದರ ವಾರ್ಷಿಕ ಮಹಾಸಭೆ ಯು ದಿನಾಂಕ 1ನೇ ನವೆಂಬರ್ 2024 ರ ಶುಕ್ರವಾರದಂದು ಅವಾಲ್ ಹೋಟೆಲಿನ ಸಭಾಂಗಣದಲ್ಲಿ ನೆರವೇರಿತು. ದುಆ ಮಜ್ಲಿಸ್ ಮತ್ತು ಅಸ್ಮಾಉಲ್…

ಬಾಂಗ್ಲಾ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್‌ ಶಾಂತಿ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ಆಯ್ಕೆ

ಢಾಕಾ: ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ, ಗ್ರಾಮೀಣ ಬ್ಯಾಂಕ್‌ ಸ್ಥಾಪಿಸಿದ್ದ ಮೊಹಮ್ಮದ್‌ ಯೂನುಸ್‌ (Muhammad Yunus) ಬಾಂಗ್ಲಾದೇಶ (Bangladesh) ಸರ್ಕಾರದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ. ಸಂಸತ್ತನ್ನು ವಿಸರ್ಜಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಬುಧವಾರ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್…

Paris Olympics: ಮೊದಲ ದಿನವೇ ಕ್ವಾರ್ಟರ್ ಫೈನಲ್ ತಲುಪಿದ ಭಾರತ ಮಹಿಳಾ ಆರ್ಚರಿ ತಂಡ

Paris Olympics: 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್, ಇದೇ ಜುಲೈ 26 ರಿಂದ ಆರಂಭವಾಗಲಿದೆ. ಆದರೆ ಈ ಮೊದಲೇ ಅಂದರೆ ಇಂದಿನಿಂದ ಕೆಲವು ಸ್ಪರ್ಧೆಗಳು ಆರಂಭವಾಗಿವೆ. ಇದರಲ್ಲಿ ಮೊದಲಿಗೆ ನಡೆದ ಅರ್ಹತಾ ರ‍್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ನಾಲ್ಕನೇ…

ಏರ್ಪೋರ್ಟ್ ಬಳಿಯೇ ವಿಮಾನ ಪತನ- 18 ಮಂದಿ ಸಜೀವ ದಹನ

ಕಾಠ್ಮಂಡುವಿನ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಶೌರ್ಯ ಏರ್‌ ಲೈನ್ಸ್‌ ನ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 18 ಮಂದಿ ಸಜೀವವಾಗಿ ದಹನವಾಗಿದ್ದು, ಪೈಲಟ್‌ ಮಾತ್ರ ಬದುಕುಳಿದಿರುವ ಘಟನೆ ಬುಧವಾರ (ಜು.24) ನಡೆದಿದೆ ಎಂದು ವರದಿ ತಿಳಿಸಿದೆ.…

ಮಂಗಳೂರು: ಜುಲೈ 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನ ಹಾರಾಟ

ಜು. 22ರಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದ್ದು, ಪ್ರತಿದಿನ ವಿಮಾನ ಹಾರಾಟ ನಡೆಸಲಿದೆ. ಸದ್ಯ ವಾರಕ್ಕೆ ನಾಲ್ಕು ದಿನ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಅಬುಧಾಬಿಗೆ ಸಂಚರಿಸುತ್ತಿದೆ. ಇದೀಗ ಜುಲೈ 22ರಿಂದ ಪ್ರತಿದಿನ ಹಾರಾಟ ನಡೆಸಲಿದೆ.…

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಡೆ; 13 ಭಾರತೀಯರು ಸೇರಿ 16 ಮಂದಿ ನಾಪತ್ತೆ

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ 13 ಮಂದಿ ಭಾರತೀಯರು ಸೇರಿದಂತೆ ಒಟ್ಟು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ. ಟ್ಯಾಂಕರ್ ನಲ್ಲಿದ್ದವರೆಲ್ಲರು ನಾವತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ…