ಐಟಿ ಕೆಲಸ ತೊರೆದು ರ್ಯಾಪಿಡೋ ಆಟೋ ಚಾಲಕಿಯಾದ ಅಪರ್ಣಾ: ಸೋಶಿಯಲ್ ಮೀಡಿಯಾದಲ್ಲಿ ಕಥೆ ವೈರಲ್!
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಅಂತಹುದೇ ಒಂದು ಸ್ಪೂರ್ತಿದಾಯಕ ಕಥೆಯನ್ನು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ತನ್ವಿ ಶೆಟ್ಟಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಐಟಿ ಉದ್ಯೋಗಿಯಾಗಿದ್ದ ಅಪರ್ಣಾ ಎಂಬ ಮಹಿಳೆ, ಪರಿಸ್ಥಿತಿಯ ಒತ್ತಡ ಹಾಗೂ ಆರೋಗ್ಯದ ದೃಷ್ಟಿಯಿಂದ ಆಟೋ ಸ್ಟೀರಿಂಗ್ ಹಿಡಿದ ಕಥೆ ಇದೀಗ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಘಟನೆಯ ವಿವರ: ತನ್ವಿ ಶೆಟ್ಟಿ ಇತ್ತೀಚೆಗೆ ರ್ಯಾಪಿಡೋ ಮೂಲಕ ಆಟೋ ಬುಕ್ ಮಾಡಿದ್ದರು. ಆಗ ಆಟೋ ಚಾಲನೆ […]
Read More