ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ
ಮಂಗಳೂರು: ಪ್ರಸಕ್ತ ದೇಶದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ, ಹಿಂಸೆ, ಹೆಣ್ಣಿನ ಬಗ್ಗೆ ಕೀಳರಿಮೆ ಕುರಿತು ಜಾಗೃತಿ ಮೂಡಿಸಲು ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. “ಕೊಲ್ಕೊತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ…