Tag: Jayanagar

ಜಯನಗರ ಹದಗೆಟ್ಟ ರಸ್ತೆ ದುರಸ್ತಿಗಾಗಿ ಪ್ರತಿಭಟನೆ; ಕೆಲಕಾಲ ರಸ್ತೆ ತಡೆ

ಜಯನಗರ ವಾರ್ಡ್ ನ ಮುಖ್ಯ ರಸ್ತೆ ಹೊಂಡ ಗುಂಡಿಗಳಿಂದ ರಸ್ತೆ ಇದೆಯೋ ಅಥವಾ ಇಲ್ಲವೋ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರತ್ಯುತ್ತರ ನೀಡಿರಲಿಲ್ಲ. ಪರಿಣಾಮ ಜು.7 ರಂದು ಜಯನಗರ ಮಿಲಿಟರಿ…

ಜಯನಗರ: 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ

ಜನ್ನತುಲ್ ಉಲೂಮ್ ಮಸ್ಟಿದ್ & ಮದರಸ ಜಯನಗರ ಸುಳ್ಯ ಇದರ ವತಿಯಿಂದ ಇಂದು 31 ರಂದು 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ದುವಾ ಮಜ್ಜಿಸ್ ಅಧ್ಯಾತ್ಮಿಕ ಕಾರ್ಯಕ್ರಮ ಇಂದು ಸಂಜೆ 4.30 ಕ್ಕೆ ಜರುಗಲಿದೆ. ಅಜೀ‌ರ್ ಮೌಲೂದ್ ಪಾರಾಯಣ ದುವಾ…

ಪೋಲಿಸರ‌ ಕ್ಷಿಪ್ರ ಕಾರ್ಯಚರಣೆ ಗಾಂಜಾ ಸಮೇತ ಆರೋಪಿಗಳು ಅರೆಸ್ಟ್

ಸುಳ್ಯ:ಇಲ್ಲಿನ‌ ಜಯನಗರ ಎಂಬಲ್ಲಿ ಗಾಂಜ ಸೇವನೆ ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಿನ್ನೆ ವರದಿಯಾಗಿದೆ. ಜಯನಗರದ ಅಝರ್, ರಿಯಾಝ್, ಮಹಮ್ಮದ್ ಜಾಯಿದ್ ಹಾಗೂ ಇನ್ನೊಬ್ಬ ಗಾಂಜಾ ಮಾರಾಟದ ಕೃತ್ಯದಲ್ಲಿ…