ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದಸೆಲ್ಯೂಟ್ ದಿ ಸೈಲೆಂಟ್ ಸ್ಟಾ‌ರ್ ಪ್ರಶಸ್ತಿ ಪ್ರದಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮ

ಜೇಸಿಐ ಸುಳ್ಯ ಪಯಸ್ವಿಯು ಸಾರ್ವಜನಿಕರಿಗೆ ಸ್ಪಂದನೆಯಾಗುವ ಕೆಲಸಕಾರ್ಯಗಳಿಂದ ಗುರುತಿಸಿದೆ- ರಾಜಣ್ಣ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಅಕ್ಟೋಬರ್ ತಿಂಗಳ ಸೆಲ್ಯೂಟ್ ದಿ ಸೈಲೆಂಟ್ ಸ್ಟಾ‌ರ್ ಪ್ರಶಸ್ತಿ ಪ್ರಧಾನ ಸಮಾರಂಭವನ್ನುಅ. 16ರಂದು ಸುಳ್ಯದ ಶ್ರೀ ರಾಂ ಪೇಟೆಯಲ್ಲಿರುವ ಕಾನತ್ತೀಲ ಕಾಂಪ್ಲೆಕ್ಸ್ ನ ದೇವಮ್ಮ ಸಭಾಂಗಣದಲ್ಲಿ ನಡೆಯಿತು. ವಿಶ್ವ ಅಂಚೆ ದಿನದ ಅಂಗವಾಗಿ ಅಂಚೆಗಳನ್ನು ಮನೆ ಮನೆಗೆ ತಲುಪಿಸುತ್ತಾ, ನಿಷ್ಠೆ ಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಸುಳ್ಯದ ಕುರುಂಜಿಭಾಗ್ ನ ಪೋಸ್ಟ್ ವುಮನ್ ಶ್ರೀಮತಿ ಅನುರಾಧ ಟಿ ಯವರಿಗೆಸೆಲ್ಯೂಟ್ ದಿ ಸೈಲೆಂಟ್ […]

Read More

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ನಾಳೆ ‘ವಿಶ್ವ ಅಂಚೆ ದಿನ’ದ ಪ್ರಯುಕ್ತ ‘ಸಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ಪ್ರದಾನ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ (ರ.) ಇದರ ವತಿಯಿಂದ ವಿಶ್ವ ಅಂಚೆ ದಿನದ ಪ್ರಯುಕ್ತ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಅಂಚೆ ನೌಕರರನ್ನು ಗೌರವಿಸುವ ಹಾಗೂ ‘ಸಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಾಳೆ ಅಂದರೆ ಅಕ್ಟೋಬರ್ 16, 2026ರ ಸಂಜೆ 6:00 ಗಂಟೆಯಿಂದ ಸುಳ್ಯದ ಶ್ರೀರಾಮ್ ಪೇಟೆಯ ಕಾನತ್ತಿಲ ಕಾಂಪ್ಲೆಕ್ಸ್‌ನಲ್ಲಿರುವ ದೇವಮ್ಮ ಸಭಾಂಗಣದಲ್ಲಿ ಜರುಗಲಿದೆ. ಕಾರ್ಯಕ್ರಮದ ಪ್ರಮುಖ ಗೌರವಾರ್ಪಣೆಗಳು: ಅತಿಥಿಗಳು ಹಾಗೂ ನೇತೃತ್ವ: ಕಾರ್ಯಕ್ರಮದ ವಿವರವಾದ ಕಾರ್ಯಸೂಚಿ: ಕಾರ್ಯಕ್ರಮದಲ್ಲಿ ಜೇಸಿಐ ಸುಳ್ಯ ಪಯಸ್ವಿನಿಯ […]

Read More

ಜೇಸಿಐ ಸುಳ್ಯ ಪಯಸ್ವಿನಿ ಜೇಸಿಐ ಸಪ್ತಾಹ ಅದ್ದೂರಿಯಾಗಿ ನಡೆದ ಸಮಾರೋಪ ಸಮಾರಂಭ

ಕಲಾಶ್ರೀ, ಪಯಸ್ವಿನಿಶ್ರೀ, ಕಮಲ ಪತ್ರ, ಸೈಲೆಂಟ್ ಸ್ಟಾರ್ ಪ್ರಶಸ್ತಿ ಪ್ರದಾನ | ಹುಟ್ಟೂರಿನ ಗೌರವ ಕಲಾವಿದನಿಗೆ ಬಹಳ ಹೆಮ್ಮೆ ತರುವ ವಿಚಾರ -ಶಶಿಧರ ಕೋಟೆ ಅಮ್ಮನ ಪ್ರೀತಿ ಮತ್ತು ಹುಟ್ಟೂರಿನ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಒಬ್ಬ ಕಲಾವಿದನಿಗೆ ಹುಟ್ಟೂರಿನ ಗೌರವ ಬಹಳ ಹೆಮ್ಮೆ ತರುವ ವಿಚಾರ ಎಂದುಗಾನಗಂಧರ್ವ ಖ್ಯಾತಿಯ ಗಾಯಕ, ಸಂಗೀತ ನಿರ್ದೇಶಕರು ಹಾಗೂ ಚಲನಚಿತ್ರ ನಟರಾದ ಶಶಿಧರ ಕೋಟೆ ಆಶಯ ವ್ಯಕ್ತಪಡಿಸಿದ್ದಾರೆ. ಜೆಸಿಐ ಸುಳ್ಯ ಪಯಸ್ವಿನಿ ಮತ್ತು ಪಯಸ್ವಿನಿಜೇಸಿಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೇಸಿಐ […]

Read More