ಸುಳ್ಯ ತಾಲೂಕು ಪಂಚಾಯತ್ನಲ್ಲಿ ಉದ್ಯೋಗ ಮೇಳ ಉದ್ಘಾಟನೆ: 38ಕ್ಕೂ ಅಧಿಕ ಕಂಪನಿಗಳ ಭಾಗಿ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಮಂಗಳೂರು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ದ.ಕ. ಜಿಲ್ಲೆ, ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸುಳ್ಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಬೃಹತ್ ಉದ್ಯೋಗ ಮೇಳವು ನಡೆಯಿತು.ಕರ್ನಾಟಕ ಸರ್ಕಾರದ ಕಾರ್ಮಿಕ ಕನಿಷ್ಠ ವೇತನ ಸಮಿತಿ ಅಧ್ಯಕ್ಷ (ಸಚಿವ ಸ್ಥಾನಮಾನ) ಟಿ.ಎಂ. ಶಾಹೀದ್ ತೆಕ್ಕಿಲ್ ಅವರು ದೀಪ ಬೆಳಗಿ […]
Read More