Tag: Junior College Sullia

ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್‌ ಡಿ ಎಂ ಸಿ ಸಮಿತಿ ರಚನೆ

ಅಧ್ಯಕ್ಷರಾಗಿ ಶ್ರೀಮತಿ ಮಂಜುಳಾ, ಉಪಾಧ್ಯಕ್ಷರಾಗಿ ಹಸೈನಾರ್ ಜಯನಗರ ಆಯ್ಕೆ Nammasullia: ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್ ಡಿ ಎಮ್ ಸಿ ಸಮಿತಿ ರಚನೆ ಜುಲೈ 5 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕಿನ ಸರಕಾರಿ ಶಾಲೆಗಳಲ್ಲಿ…

ಸುಳ್ಯ: ಜೂನಿಯರ್ ಕಾಲೇಜು ಬಳಿ ಬೃಹತ್ ಕಾಂಪೌಂಡ್ ಕುಸಿತ

ಮೆ.31 ಸುಳ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಬರೆ ಕುಸಿತ ಸಂಭವಿಸಿದ್ದು, ವಿದ್ಯುತ್ ಕಂಬಗಳು ಧರಾಶಾಹಿಯಾದ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಸುಳ್ಯದ ಜೂನಿಯರ್ ಕಾಲೇಜ್ ಬಳಿಯ ನಿವಾಸಿ ಮುಹಮ್ಮದ್ ಮಲ್ನಾಡ್ ಎಂಬವರ ಮನೆಯ ಹಿಂದಿನ ಬೃಹತ್ ಗಾತ್ರದ ಕಾಂಪೌಂಡ್…

ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿಗೆ OSAAT ಸಂಸ್ಥೆಯಿಂದ ಕೊಠಡಿಗಳ ನಿರ್ಮಾಣದ ಪೂರ್ವ ಬಾವಿ ಸಭೆ

ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿಗೆ OSAAT ಸಂಸ್ಥೆಯ ವತಿಯಿಂದ ನಿರ್ಮಾಣಗೊಳ್ಳಲಿರುವ ನಾಲ್ಕು ಕೊಠಡಿಗಳು ಹಾಗು ಶೌಚಾಲಯಗಳ ಕುರಿತಂತೆ ಚರ್ಚಿಸಲು ಸಭೆಯು ದಿನಾಂಕ10.10.2024 ರ ಗುರುವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ವರಿ ಕಾಡುತೋಟ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜನಾರ್ದನ…

ಸ.ಪ.ಪೂರ್ವ ಕಾಲೇಜು ಸುಳ್ಯದಲ್ಲಿ ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ‘ಪಶ್ಚಿಮ ಘಟ್ಟಗಳ ಸಂರಕ್ಷಣೆ’ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮ

ಪರಿಸರ ಉಳಿಸಿ ಹೋರಾಟ ಸ್ವತಃ ಪರಿಸರವನ್ನು ಪ್ರೀತಿಸುವುದರಿಂದ ಆರಂಭವಾಗಲಿ: ಪ್ರಕಾಶ ಮೂಡಿತ್ತಾಯ ಸುಳ್ಯ, ಸೆ.28; ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿನ ವಿದ್ಯಾರ್ಥಿಗಳಿಗೆ ‘ಪಶ್ಚಿಮ ಘಟ್ಟಗಳ ಸಂರಕ್ಷಣೆ’ ಕುರಿತಾಗಿ ವಿಚಾರಗೋಷ್ಠಿ ಕಾರ್ಯಕ್ರಮ ಸೆಪ್ಟೆಂಬರ್…