Tag: Kadaba

ಕಡಬ – ಕಾಂಗ್ರೇಸ್ ಮುಖಂಡನಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದ ಮಹಿಳೆ

ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ತಹಶೀಲ್ದಾರ್ ಪರವಾಗಿ ಮಾತನಾಡಲು ಬಂದ…

ಕಡಬ: ಅಪಘಾತದ ಸ್ಥಳದಿಂದ ಕದಲದ ಕೋಳಿ…!!

ಕಡಬ (namma sullia): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದ್ದು, ಪರಿಣಾಮ, ಸ್ಕೂಟಿಯಲ್ಲಿದ್ದ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸೀತಾರಾಮ ಅವರು ತಮ್ಮ ಮನೆಯಲ್ಲಿ…

ಕಡಬ: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ…

ಕಡಬ: ಚಲಿಸುತ್ತಿದ್ದ ಅಕ್ಟಿವಾ ಸ್ಕೂಟಿ‌ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೇ ಸಾವು

ಎಡಮಂಗಲ ಸೊಸೈಟಿ ಪಿಗ್ನಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಕೋಡಿಂಬಾಳ ಸಮೀಪ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಸೊಸೈಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪಿಲ್ಮ…

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ ಎಸ್‌ಡಿಪಿಐ ಕಡಬ ಬ್ಲಾಕ್ ಸಮಿತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ

ಕಡಬ ಸೆ. 5: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ…

ಕಡಬ: ಕಾಲೇಜು ವಿದ್ಯಾರ್ಥಿ ಮೃತ್ಯು.! ಶಾಕ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು

ಕಡಬ: ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ಮೂಲದ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ…

ಕಡಬ: ಕಳಾರ ಮುಸ್ತಫಾ ಆತ್ಮಹತ್ಯೆಗೆ ಶರಣು

ಕಡಬ: ಕಳಾರ ನಿವಾಸಿಯಾದ 33 ವರ್ಷ ವಯಸ್ಸಿನ ಮುಸ್ತಫಾ ಮನೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.29ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಇಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಡಿದ್ದಾಗ ಹಳೆ ಮನೆಯೊಂದರಲ್ಲಿ ಮೊಬೈಲ್ ರಿಂಗ್…