ಕಡಬ: ಗೂಡ್ಸ್ ಆಪೆ-ಕಾರು ಮಧ್ಯೆ ಢಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

Kadaba: , ನ.14: ಹಣ್ಣುಹಂಪಲು ಸಾಗಾಟದ ಗೂಡ್ಸ್ ಆಪೆ ವಾಹನ ಹಾಗೂ ಕಾರೊಂದರ ನಡುವೆ ಅಪಘಾತ ಸಂಭವಿಸಿದ ಪರಿಣಾಮ ತಮೀಮ್ ಎಂಬ ಯುವಕ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ ಮಂಗಳೂರಿನಿಂದ ಕಡಬದ ಕಳಾರಕ್ಕೆ ಹಣ್ಣು ಹಂಪಲು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಮತ್ತು ವಿರುದ್ಧ ದಿಕ್ಕಿನಿಂದ ಬಂದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಇದರಿಂದ ಪಿಕಪ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. […]

Read More