ಬಹುನಿರೀಕ್ಷಿತ ಕಲ್ಲಡ್ಕ ಫ್ಲೈಓವರ್ ಇಂದಿನಿಂದ ಸಂಚಾರಕ್ಕೆ ಮುಕ್ತ
ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಭಾಗವಾಗಿ ನಿರ್ಮಾಣಗೊಂಡ ಬಹುನಿರೀಕ್ಷೆಯ ಕಲ್ಲಡ್ಕ ಪ್ಲೈ ಓವರ್ ಇಂದಿನಿಂದ ವಾಹನ ಸಂಚಾರಕ್ಕೆ ತೆರೆದುಕೊಂಡಿದೆ. ಇಂದಿನಿಂದ ಮಾಣಿ ಭಾಗದಿಂದ ಬಿ.ಸಿ.ರೋಡಿನತ್ತ ಆಗಮಿಸಲಿರುವ ವಾಹನಗಳು ಸಂಚರಿಸಲಿದ್ದು, ಮುಂದಿನ ಕೆಲವು ದಿನಗಳಲ್ಲಿ ಎರಡೂ ಬದಿಯ ಸಂಚಾರ ಆರಂಭಗೊಳ್ಳಲಿದೆ. ಅಧಿಕಾರಿಗಳಿಗೆ…