Tag: Kannada Rajyothsava

ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯ:ನವೆಂಬರ್01: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಒಲವಿನ ಕರ್ನಾಟಕ” ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್…

ಕೆ.ಗೋಕುಲ್ ದಾಸ್’ರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ; ಸುಳ್ಯ ಕಡೆಗಣನೆ ಬೆನ್ನಲ್ಲೆ ಎಚ್ಚೆತ್ತ ಜಿಲ್ಲಾಡಳಿತ

ಸಮಾಜಸೇವಕರಾಗಿರುವ ಸುಳ್ಯದ ಕೆ.ಗೋಕುಲ್ ದಾಸ ರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಅ.31ರಂದು ಸಂಜೆ ಜಿಲ್ಲಾಡಳಿತ ಪ್ರಕಟಿಸಿದ ಪಟ್ಟಿಯಲ್ಲಿ ಸುಳ್ಯ ತಾಲೂಕಿನ ಒಂದೇ ಒಂದು ಹೆಸರು ಇರಲಿಲ್ಲ. ಈ ಕುರಿತು ಮಾಧ್ಯಮ ವರದಿಯ ಬೆನ್ನಲ್ಲೆ ಜಿಲ್ಲಾಡಳಿತ ಎಚ್ಚತ್ತುಕೊಂಡು ಗೋಕುಲ್‌ ದಾಸರಿಗೆ ಜಿಲ್ಲಾ…

ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ…

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಿಸಲು ಕ್ರಮ ಕೈಗೊಳ್ಳಿ : ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.ರಾಜ್ಯೋತ್ಸವ ಪ್ರಶಸ್ತಿ – 2024ರ ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದರು . ನಾಡಿನ ಕಲೆ, ಸಾಹಿತ್ಯ, ಕೃಷಿ,…