ದಕ್ಷಿಣ ಕನ್ನಡದಲ್ಲಿ ಕರಾವಳಿ ಉತ್ಸವ ಹಾಗೂ ಪ್ರಗತಿ ಪರಿಶೀಲನಾ ಸಭೆ

ಮಂಗಳೂರು: ಮುಂಬರುವ ಡಿಸೆಂಬರ್‌ನಲ್ಲಿ ಅತ್ಯಂತ ಅದ್ದೂರಿಯಾಗಿ ಆಯೋಜಿಸಲು ಉದ್ದೇಶಿಸಿರುವ ‘ಕರಾವಳಿ ಉತ್ಸವ’ ಹಾಗೂ ಸರ್ಕಾರದ ಪ್ರಗತಿ ಪರಿಶೀಲನಾ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕರಾವಳಿ ಉತ್ಸವವನ್ನು ಅತ್ಯಂತ ವೈವಿಧ್ಯಮಯ ಹಾಗೂ ಜನಮೆಚ್ಚುಗೆ ಗಳಿಸುವ ರೀತಿಯಲ್ಲಿ ಆಚರಿಸಲು ಸಚಿವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಕರಾವಳಿಯ ವಿಶಿಷ್ಟ ಜಾನಪದ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಕಾರ್ಯಕ್ರಮಗಳೊಂದಿಗೆ ಸ್ಥಳೀಯ ಪ್ರತಿಭೆಗಳಿಗೆ ಹಾಗೂ […]

Read More