ಕಾರ್ಕಳ: ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆ
ಹುಟ್ಟಿದ ಮಗುವಿನಿಂದ ಕೆಲಸಕ್ಕೆ ಹೋಗಲು ಅಸಾಧ್ಯವಾಗಿ ಮಾನಸಿಕ ವೇದನೆಯಿಂದ ಕೊರಗುತ್ತಿದ್ದ ಮಹಿಳೆಯೊಬ್ಬಳು ಬದುಕು ಅಂತ್ಯ ಹೇಳಿದ ಘಟನೆ ಈದು ಗ್ರಾಮದಲ್ಲಿ ನಡೆದಿದೆ. ಈದು ಗ್ರಾಮದ ನಿವಾಸಿ ಪ್ರಸನ್ನಾ (29) ಆತ್ಮಹತ್ಯೆ ಮಾಡಿಕೊಂಡವಳು. ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಥಿತಿ ಶಿಕ್ಷಕಿಯಾಗಿ ಕೆಲಸ…