Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು
ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ…