Tag: Karnataka Government

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಿಸಲು ಕ್ರಮ ಕೈಗೊಳ್ಳಿ : ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.ರಾಜ್ಯೋತ್ಸವ ಪ್ರಶಸ್ತಿ – 2024ರ ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದರು . ನಾಡಿನ ಕಲೆ, ಸಾಹಿತ್ಯ, ಕೃಷಿ,…

2026ರ ಅಂತ್ಯಕ್ಕೆ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯ ಭರವಸೆ

ಸಕಲೇಶಪುರ: 2026 -27ಕ್ಕೆ ಎತ್ತಿನಹೊಳೆ ಯೋಜನೆಯ ಸಂಪೂರ್ಣ ಕಾಮಗಾರಿ ಮುಗಿಸಿ 7 ಜಿಲ್ಲೆಗಳ ಲಕ್ಷಾಂತರ ಮನೆಗಳಿಗೆ ಕುಡಿಯುವ ನೀರು ಒದಗಿಸಲು ನಮ್ಮ ಸರ್ಕಾರ ಶತಸಿದ್ಧವಾಗಿದೆ. ‌ಅದನ್ನೂ ನಾನೇ ಉದ್ಘಾಟಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಜಲಸಂಪನ್ಮೂಲ ಇಲಾಖೆ ಹಾಗೂ…

ಇನ್ಮುಂದೆ ರಾಮನಗರ ಜಿಲ್ಲೆ ಅಲ್ಲ ‘ಬೆಂಗಳೂರು ದಕ್ಷಿಣ’ ಮರುನಾಮಕರಣಕ್ಕೆ ಸಂಪುಟ ಅಸ್ತು

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು…

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ; ಬರೋಬ್ಬರಿ 25 ಅಧಿಕಾರಿಗಳ ವರ್ಗಾವಣೆ.!

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಒಟ್ಟು 25 ಐಪಿಎಸ್ ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಕೆಳಕಂಡಂತಿದೆ1. ಲಾಭುರಾಮ್ – ಐಜಿಪಿ-ಕೇಂದ್ರ ವಲಯ, ಬೆಂಗಳೂರು 2. ಡಾ.…