Tag: Kasaragod

ನೀಲೇಶ್ವರ ಪಟಾಕಿ ಸ್ಪೋಟ – ಮೂವರು ಜೈಲಿಗೆ – 8 ಮಂದಿ ಸ್ಥಿತಿ ಗಂಭೀರ

ನೀಲೇಶ್ವರ ಅಕ್ಟೋಬರ್ 31: ವೀರರ್‌ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಮಿತಿಯ ಅಧ್ಯಕ್ಷ ಪಡನ್ನಕ್ಕಾಡ್ ಚಂದ್ರಶೇಖರನ್, ಕಾರ್ಯದರ್ಶಿ ಮಂದಂಪುರಂ ನಿವಾಸಿ ಕೆ.ಟಿ. ಭರತನ್, ಸದಸ್ಯ ಕೊಟ್ರಚ್ಚಾಲ್ ನಿವಾಸಿ ಪಳ್ಳಿಕ್ಕರೆ…

Kasaragod: ದೇವಸ್ಥಾನ ಉತ್ಸವ ವೇಳೆ ಪಟಾಕಿ ದುರಂತ, 150ಕ್ಕೂ ಹೆಚ್ಚು ಮಂದಿ ಗಾಯ, 8 ಜನರ ಸ್ಥಿತಿ ಗಂಭೀರ

ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ…

ಸುಳ್ಯ ಜಯನಗರದ ಮಹಿಳೆ ಕಾಸರಗೋಡು ಪತಿಯ ಮನೆಯಲ್ಲಿ ಮೃತ್ಯು- ಸಾವಿನ ಸುತ್ತ ಅನುಮಾನದ ಹುತ್ತ

ಕಾಸರಗೋಡು: ಮಹಿಳೆ ತನ್ನ ಪತಿಯ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುಳ್ಯ ಜಯನಗರದ ದಿವಂಗತ ಇಸ್ಮಾಯಿಲ್ ಮತ್ತು ಖದೀಜಾ ದಂಪತಿಯ ಪುತ್ರಿ ಹಾಗೂ ಪೊವ್ವಾಲ್‌ನ ಮಾಹಿನ್ ಕುಟ್ಟಿಯ ಎರಡನೇ ಮಗ ವಾಚ್ ಅಂಗಡಿ ಮಾಲೀಕ ಜಾಫರ್ ಅವರ ಪತ್ನಿ…

ಕಾಸರಗೋಡು: ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ ಕೇಸ್‌: ಸಬ್ ಇನ್ಸ್ ಪೆಕ್ಟರ್ ಅನೂಪ್ ಅಮಾನತು

ಕಾಸರಗೋಡು, ಅ. 11: ನಗರದ ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ರವರ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಆರೋಪಕ್ಕೆ ಒಳಗಾದ ಚಂದೇರ ಠಾಣಾ ಸಬ್ ಇನ್ಸ್ ಪೆಕ್ಟರ್ ಪಿ . ಅನೂಪ್ ನನ್ನು ಅಮಾನತು ಗೊಳಿಸಲಾಗಿದೆ. ಕಾಸರಗೋಡು ನಗರ ಠಾಣಾ ಸಬ್ ಇನ್ಸ್…

ಕಾಸರಗೋಡು: ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸ್ ತಂಡ; 3.5 ಕೋಟಿ ರೂ. ಮಾದಕ ವಸ್ತು ವಶಕ್ಕೆ

ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಗರ್ ಅಲಿ…

ಕಾಸರಗೋಡು: ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಕಾಸರಗೋಡು : ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಮೃತ ಯುವಕ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ…

ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್ ಮೃತ ಪಟ್ಟ ಮಗು ಎಂದು ಗುರುತಿಸಲಾಗಿದೆ. ಮಾಂಙಾಡ್ ನ ಸಂಬಂಧಿಕರ…

ಕಾಸರಗೋಡು: ಕಾರು-ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರನಿಗೆ ಗಾಯ

ಕಾಸರಗೋಡು: ಕಾರು ಮತ್ತು ಸ್ಕೂಟರ್ ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸಹ ಸವಾರನಿಗೆ ಗಾಯವಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಬಟ್ಟತ್ತೂರು ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಕೋಟಿಕುಳಂನ ಸಿದ್ದಾರ್ಥ್ (23) ಮೃತ ಯುವಕ. ಸಹ ಸವಾರ ವೈಷ್ಣವ್ (22)…

ಕಾಸರಗೋಡು: ಬಸ್ ಢಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಸಾವು..!

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ…

ನಿಯಂತ್ರಣ ತಪ್ಪಿ ಕಾರು ಪಲ್ಟಿ, ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು..!

ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು…