ಭಾರೀ ಮಳೆ: ಡಿಸೆಂಬರ್ 3 ಮಂಗಳವಾರ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ
ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ (ಡಿಸೆಂಬರ್ 3) ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕೆ ಇಂಪಾಶೇಖರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಸೆಂಟರ್‌ಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ. ಹವಾಮಾನ ಇಲಾಖೆಯು 24…
