ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆ; ಕೆದಿಲದಲ್ಲಿ ಸಿಡಿಲಾಘಾತಕ್ಕೆ ಬಾಲಕ ಬಲಿ
ಭಾನುವಾರ (ನವೆಂಬರ್ 17ರ) ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಸಿಡಿಲು ಮಿಂಚಿನೊಂದಿಗೆ ಭಾರಿ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಪುತ್ತೂರು, ಕಡಬ, ಬಂಟ್ವಾಳ ಹಾಗೂ ಮಂಗಳೂರಿನ ಕೆಲವೆಡೆ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿಯೂ ಸಂಜೆ ವೇಳೆ…