ಬೆಂಗಳೂರು: ಬಾಲಕ ನಿಶ್ಚಿತ್ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ (Bannerughatta) ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಅವರ ಕಾಲಿಗೆ ಗುಂಡು ಹಾರಿಸಿ ಅವರನ್ನು ಬಂಧಿಸುವಲ್ಲಿ ಪೊಲಿಸರು…
