Tag: Koinad

ಯುನೈಟೆಡ್ ಕೊಯನಾಡು ವತಿಯಿಂದ ಫುಟ್ಬಾಲ್ ಪಂದ್ಯಾಟ

ಪಯನೀರ್ ಸಂಪಾಜೆ ಚಾಂಪಿಯನ್ – ಟೀಮ್ ಪೆರಾಜೆ ರನ್ನರ್ಸ್ ಕೊಯನಾಡು: ಯುನೈಟೆಡ್ ಕೊಯನಾಡು ವತಿಯಿಂದ ಅಕ್ಟೋಬರ್ 20 ರಂದು ಕೊಯನಾಡು ಮೈದಾನದಲ್ಲಿ ಫುಟ್ಬಾಲ್ ಪಂದ್ಯಾಟ ನಡೆಯಿತು. ಸ್ಥಳೀಯ ತಂಡಗಳಾದ ಕೊಯನಾಡು, ಸಂಪಾಜೆ, ಗೂನಡ್ಕ, ಪೆರಾಜೆ (A) ಮತ್ತು ಪೆರಾಜೆ (B) ತಂಡಗಳು…

ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು: ಈದ್ ಮಿಲಾದ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಯನಾಡು: ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ವತಿಯಿಂದ ಆಯೋಜಿಸಿರುವ ಈದ್ ಮಿಲಾದ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್ 29ರಂದು ಜುಮಾ ನಮಾಝ್ ಬಳಿಕ ಜಮಾಅತ್ ಅಧ್ಯಕ್ಷರಾದ ಹಾಜಿ ಎಸ್. ಮೊಯ್ದೀನ್ ಕುಂಞಿ ಬಿಡುಗಡೆಗೊಳಿಸಿದರು. ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಬೆಳಗ್ಗೆ 8…

ಕೊಯನಾಡು: ಸುಬುಲು ಸ್ಸಲಾಂ ಮದ್ರಸ ವಿದ್ಯಾರ್ಥಿಗಳ ಮೀಲಾದ್ ಕಾರ್ಯಕ್ರಮದ ಲೋಗೋ ಬಿಡುಗಡೆ

ಕೊಯನಾಡು ಸುಬುಲು ಸ್ಸಲಾಂ ಮದ್ರಸ ವಿದ್ಯಾರ್ಥಿಗಳ ಮೀಲಾದ್ ಕಾರ್ಯಕ್ರಮದ ಲೋಗೋ ಬಿಡುಗಡೆ ಸಮಾರಂಭ ಆಗಸ್ಟ್ 22 ರಂದು ಜುಮಾ ನಮಾಝ್ ಬಳಿಕ ಮದ್ರಸ ವಠಾರದಲ್ಲಿ ಜರುಗಿತು. ಕಾರ್ಯಕ್ರಮದ ಲೋಗೋಗೆ “ರೂಹೀ ಫಿದಾಕ” ಎಂದು ಹೆಸರು ಇಡಲಾಗಿದ್ದು, ಲೋಗೋವನ್ನು ಜಮಾಅತ್ ಅಧ್ಯಕ್ಷರಾದ ಹಾಜಿ…

ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು: 79 ನೇ ಸ್ವಾತಂತ್ರ್ಯ ದಿನಾಚರಣೆ

ಕೊಯನಾಡು: ಸುನ್ನಿ ಮುಸ್ಲಿಂ ಜುಮಾ ಮಸೀದಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು, ಬೆಳಗ್ಗೆ 7 ಗಂಟೆಗೆ ಜಮಾಅತ್ ಅಧ್ಯಕ್ಷರಾದ ಹಾಜಿ ಎಸ್ ಮೊಯಿದಿನ್ ಕುಂಞಿ ಧ್ವಜಾರೋಹಣ ನೆರವೇರಿಸಿದರು, ಸುಬುಲು ಸ್ಸಲಾಂ ಮದ್ರಸ ವಿದ್ಯಾರ್ಥಿಗಳು ಪ್ರತಿಜ್ಞಾ ಬೋಧಿಸಿದರು, ಕಾರ್ಯಕ್ರಮವನ್ನು ಉದ್ಘಾಟಿಸಿ…

ಸುಬುಲು ಸ್ಸಲಾಂ ಮದ್ರಸ ಕೊಯನಾಡು: ಸುನ್ನಿ ಬಾಲ ಸಂಘ ನೂತನ ಸಮಿತಿ ರಚನೆ

ಅಧ್ಯಕ್ಷರಾಗಿ ಜಾಬಿರ್ ಅಹಮದ್, ಪ್ರಧಾನ ಕಾರ್ಯದರ್ಶಿಯಾಗಿ ರಝೀನ್ ಕೆ ಆರ್, ಕೋಶಾಧಿಕಾರಿಯಾಗಿ ಶಾಹಿದ್ ಕೆ ಎಸ್ Nammasullia: ಸುಬುಲು ಸ್ಸಲಾಂ ಮದ್ರಸ ಕೊಯನಾಡು ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನಿ ಬಾಲ ಸಂಘ ಇದರ ನೂತನ ಸಮಿತಿ ರಚನೆಯು ಮದ್ರಸ ಅಧ್ಯಾಪಕರುಗಳಾದ ಮಹಮ್ಮದ್ ಸಖಾಫಿ…

ಸುಬುಲು ಸ್ಸಲಾಂ ಮದ್ರಸ ಕೊಯನಾಡು ಅಕ್ಷರಲೋಕಕ್ಕೆ ಮೊದಲ ಹೆಜ್ಜೆ ಮದ್ರಸ ವಿದ್ಯಾರಂಭ ಫತ್ಹೇ ಮುಬಾರಕ್ ಕಾರ್ಯಕ್ರಮ

ಕೊಯನಾಡು:- ಸುನ್ನಿ ಮುಸ್ಲಿಂ ಜುಮಾ ಮಸೀದಿ ಅಧೀನದಲ್ಲಿರುವ ಸುಬುಲು ಸ್ಸಲಾಂ ಮದ್ರಸದಲ್ಲಿ ಏಪ್ರಿಲ್ 9 ರಂದು ಬುಧವಾರ ಬೆಳಗ್ಗೆ 7 ಗಂಟೆಗೆ ಮದ್ರಸ ಸಭಾಂಗಣದಲ್ಲಿ ಆಕ್ಷರಲೋಕಕ್ಕೆ ಮೊದಲ ಹೆಜ್ಜೆ ಮದ್ರಸ ವಿದ್ಯಾರಂಭ ಫತ್ಹೇ ಮುಬಾರಕ್ ಕಾರ್ಯಕ್ರಮ ನಡೆಯಿತು. ಸದರ್ ಮುಅಲ್ಲಿಂ ನೌಶಾದ್…

ಕೊಯನಾಡು: ಸುಬುಲು ಸ್ಸಲಾಂ ಮದ್ರಸ ಕೊಯನಾಡು ಗಣರಜ್ಯೋತ್ಸವ ದಿನಾಚರಣೆ

ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಏಕತೆಯ ಪ್ರತೀಕ ನಮ್ಮ ಗಣರಾಜ್ಯ ಸಂವಿಧಾನದ ಮಾರ್ಗದರ್ಶನದ ಬೆಳಕಿನಲ್ಲಿ ಹೆಜ್ಜೆ ಇಡೋಣ:- ಮುಹಮ್ಮದ್ ಸಖಾಫಿ ಅಲ್ ಹಿಕಮಿ ಕೊಯನಾಡು:- ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ಅಧೀನದಲ್ಲಿರುವ ಸುಬುಲು ಸ್ಸಲಾಂ ಮದ್ರಸದಲ್ಲಿ ಜನವರಿ 26 ರಂದು ಬೆಳಗ್ಗೆ 7…

ಕೊಯನಾಡು: ಕೂರ್ಗ್ ಜಂಇಯ್ಯತುಲ್ ಉಲಮಾ ಗೋಲ್ಡನ್ ಜುಬಿಲಿ ಮಹಾ ಸಮ್ಮೇಳನ ಪ್ರಚಾರಾರ್ಥ ಪೋಸ್ಟರ್ ಪ್ರದರ್ಶನ

ಕೂರ್ಗ್ ಜಂಇಯ್ಯತುಲ್ ಉಲಮಾ ಗೋಲ್ಡನ್ ಜುಬಿಲಿ ಮಹಾ ಸಮ್ಮೇಳನವು 2025 ಜನವರಿ 12 ರಂದು ಎಮ್ಮೆಮಾಡು ವಿನಲ್ಲಿ ನಡೆಯಲಿದೆ ಇದರ ಪ್ರಚರಾರ್ಥವಾಗಿ ಡಿಸೆಂಬರ್ 27 ರಂದು ಕೊಯನಾಡುವಿನಲ್ಲಿ ಜುಮಾ ನಮಾಜ್ ಬಳಿಕ ಪೋಸ್ಟರ್ ಪ್ರದರ್ಶನ ಮಾಡಲಾಯಿತು, ಈ ಸಂದರ್ಭದಲ್ಲಿ ಖತೀಬ್ ಮಹಮ್ಮದ್…

ಕೊಯನಾಡು: ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ಕಂಟೈನರ್ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇಂದು ಕೊಯನಾಡು ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಯಿತು.…

ಕೊಯನಾಡು: ಭೀಕರ ರಸ್ತೆ ಅಪಘಾತ;

ಕಂಟೈನರ್ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇಂದು ಕೊಯನಾಡು ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಯಿತು.…