ಐಪಿಎಲ್ 2026: ಮಳೆಯಿಂದಾಗಿ ರದ್ದಾದ ಕೆಕೆಆರ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯ, ಉಭಯ ತಂಡಗಳಿಗೆ ತಲಾ ಒಂದು ಅಂಕ
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಡುವಿನ ಐಪಿಎಲ್ 2026 ಟೂರ್ನಿಯ 12ನೇ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಮೈದಾನ ಒದ್ದೆಯಾಗಿದ್ದ ಕಾರಣ ಪಂದ್ಯವನ್ನು ಕೈಬಿಡಲಾಗಿದ್ದು, ಉಭಯ ತಂಡಗಳಿಗೂ ತಲಾ ಒಂದು…
