ರಾಜ್ಯ ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸುಳ್ಯಕ್ಕೆ ಭೇಟಿ: ಶಾಹುಲ್ ಹಮೀದ್ ಕುತ್ತಮೊಟ್ಟೆಯವರಿಗೆ ಗೌರವ
ದಕ್ಷಿಣ ಕನ್ನಡ ಜಿಲ್ಲೆಗೆ ಸೆ.18 ರಂದು ಆಗಮಿಸಿದ್ದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಶ್ರೀಮತಿ ಪುಪ್ಪಾ ಅಮರನಾಥ್ ರವರು ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸುಳ್ಯ ಗ್ಯಾರಂಟಿ ಅನುಷ್ಠಾನ ಕಚೇರಿಗೆ ಭೇಟಿ ನೀಡಿದರು. ತಾಲೂಕು ಪಂಚಾಯತ್‌ನಲ್ಲಿರುವ ಕಚೇರಿಗೆ ಬಂದ ಅವರು, ತಾಲೂಕು…