Tag: KSRTC Bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಗುರುಮಿಠಕಲ್ ನಗರದಿಂದ ಕಿಷ್ಕಿಂಧಾ ಅಂಜನಾದ್ರಿ ಹಾಗೂ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ ನಾಲ್ವರು ಮಕ್ಕಳಿಗೆ ತೀವ್ರ ಗಾಯವಾಗಿರುವ ಘಟನೆ ತಾಲೂಕಿನ ಪ್ರಗತಿ ನಗರದ ಬಳಿ ನ.28ರ ಗುರುವಾರ ಬೆಳಗಿನ ಜಾವ ನಡೆದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಯಾದಗಿರಿ…

ಸುಳ್ಯದಿಂದ ಬೆಂಗಳೂರು ಮಾರ್ಗದಲ್ಲಿ ಹೊಸ ಸ್ಲೀಪರ್ ಕೋಚ್ ಬಸ್ ನಿಯೋಜಿಸುವಂತೆ ಕೆ. ಎಂ. ಮುಸ್ತಫ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವರು

ಸುಳ್ಯದಿಂದ ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಸ್ಲೀಪರ್ ಕೋಚ್ ಬಸ್ ತುಂಬಾ ಹಳೆಯದಾಗಿದ್ದು ಹೊಸ ಬಸ್ ನಿಯೋಜಿಸುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಯವರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ…

ಸುಳ್ಯ: ಬಸ್‌ ಇಲ್ಲದೆ ಪರದಾಟ:  ಹೈರಾಣಾದ ಪ್ರಯಾಣಿಕರು

ಸುಳ್ಯ ಅಗಸ್ಟ್14: ಸುಳ್ಯದಿಂದ ಮಂಗಳೂರಿಗೆ ನಿತ್ಯ ಕೆಎಸ್‌ಆರ್‌ಟಿಸಿ ಬಸ್‌ಗಾಗಿ ಪರದಾಡುತ್ತಿರುವ ವಿದ್ಯಾರ್ಥಿಗಳು, ನೌಕರರು ಕಾದು ಕಾದು ಸುಸ್ತಾಗಿದ್ದಾರೆ. ಸುಳ್ಯದಿಂದ ಮಂಗಳೂರಿಗೆ ಬಸ್ ತೊಂದರೆ ಇದ್ದು, ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ, ನೌಕರರಿಗೆ ಕಷ್ಟದ ಪರಿಸ್ಥಿತಿ ಬಂದೊದಗಿದೆ. ಮಡಿಕೇರಿ ಯಿಂದ ಮಂಗಳೂರು ಕಡೆ ಬರುವ…

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್…

ಸೋಣಂಗೇರಿ: ಬಸ್ – ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ: ಸೋಣಂಗೇರಿಯ ಸುತ್ತುಕೋಟೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಪಿಗ್ಮಿ ಕಲೆಕ್ಟರ್ ವೃತ್ತಿ ನಿರ್ವಹಿಸುತ್ತಿದ್ದ ರಾಮಚಂದ್ರ ಪ್ರಭು ನಾರ್ಣಕಜೆ ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕುಂದಾಪುರ: ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್‌ಆರ್‌ಟಿಸಿ ಬಸ್ಸಿನ ಟಯರ್; ತಪ್ಪಿದ ಅನಾಹುತ

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಟಯರ್ ಕಳಚಿದ್ದು, ಸಂಭವನೀಯ ಅನಾಹುತ ತಪ್ಪಿದ ಘಟನೆ ಕುಂದಾಪುರ ಆಜ್ರಿ ಸಮೀಪದ ಹೆಮ್ಮಕ್ಕಿ ಬಳಿ ಶನಿವಾರ ನಡೆದಿದೆ. ಆಜ್ರಿಯಿಂದ ಕುಂದಾಪುರಕ್ಕೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಇದಾಗಿದೆ. ಬಸ್ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದರಿAದ ಯಾವುದೇ ಅನಾಹುತ ಸಂಭವಿಸದೆ ಪ್ರಯಾಣಿಕರೆಲ್ಲರೂ ಅಪಾಯದಿಂದ…