Tag: Kumbarchod

ಎಂಜೆಎಂ ಕುಂಬರ್ಚೋಡಿನಲ್ಲಿ ‘ಮುನಾಫಸ ಮೀಲಾದ್ ಫೆಸ್ಟ್ 2K25’

ಕುಂಬರ್ಚೋಡು: ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರ 1500 ನೇ ಜನ್ಮದಿನದ ಅಂಗವಾಗಿ ಮುಹಿಯದ್ದೀನ್ ಜುಮಾ ಮಸೀದಿ ಕುಂಬರ್ಚೋಡು, ಅಲ್ ಇರ್ಷಾದಿಯಾ ಜಮಾಅತ್ ಕಮಿಟಿ, ಎಂಜೆಎಂ ಯೂತ್ ವಿಂಗ್ ಬೊಳುಬೈಲು ಇದರ ಆಶ್ರಯದಲ್ಲಿ ‘ಮುನಾಫಸ ಮೀಲಾದ್ ಫೆಸ್ಟ್ 2K25’ ಕಾರ್ಯಕ್ರಮವು…

ಸುಳ್ಯ: ಚಾಲಕನ‌ ನಿಯಂತ್ರಣ ‌ತಪ್ಪಿ ಗ್ಯಾಸ್ ಸಾಗಾಟದ ಲಾರಿ ಪಲ್ಟಿ

ಸುಳ್ಯ: ಇಲ್ಲಿನ‌ ಕುಂಬರ್ಚೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ‌ ಭಾರತ್ ಗ್ಯಾಸ್ ಸಾಗಾಟದ ಲಾರಿಯೊಂದು ಪಲ್ಟಿಯಾಗಿದೆ. ಪರಿಣಾಮ ಲಾರಿ‌ಚಾಲಕನಿಗೆ ಏಟಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.

ಸುಳ್ಯ: ಬಶೀರ್ ಕಾರ್ಲೆ ನಿಧನ

ಸುಳ್ಯ: ಸುಳ್ಯ ಗಾಂಧಿನಗರ ಜಮಾಅತಿನ, ಕುಂಬರ್ಚೋಡು ನಿವಾಸಿಯಾಗಿರುವ ಬಶೀರ್ ಕಾರ್ಲೆ ನಿಧನರಾಗಿದ್ದಾರೆ. KCF ಬಹರೈನ್ ರಾಷ್ಟ್ರೀಯ ಸಮಿತಿ ನಾಯಕ ಸ್ಥಾನದಲ್ಲಿದ್ದವರು. ಈಗಾಗಲೇ ಪಾರ್ಥೀವ ಶರೀರ ತಮ್ಮ ನಿವಾಸ ಕುಂಬರ್ಚೋಡಿಗೆ ತಲುಪಿದೆ.

ಕುಂಬರ್ಚೋಡು: ಪೀಸ್ ಸ್ಕೂಲ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ.!

ಪೈಚಾರ್: ಇಲ್ಲಿನ‌ ಕುಂಬರ್ಚೋಡುವಿನಲ್ಲಿರುವ ಪೀಸ್ ಸ್ಕೂಲ್ ನಲ್ಲಿ ೭೮ ನೇ ಸಡಗರದ ಸ್ವಾತಂತ್ರ್ಯ ದಿನಾಚರಣೆಯನ್ನು ಆರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಕೆ. ಅಬೂಬಕರ್ ಧ್ವಜಾರೋಹಣ ನೆರವೇರಿಸಿದರು. ಪ್ರಾಂಶುಪಾಲರಾದ ಮುಹಮ್ಮದ್ ಸೈಫುಲ್ಲ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ…