Tag: KVG

ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ಡಾ. ಕೆವಿಜಿ ಸಂಸ್ಮರಣೆ ಮತ್ತು ಪುಷ್ಪ ನಮನ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 96 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು.…

ಕೆವಿಜಿ ಪಾಲಿಟೆಕ್ನಿಕ್: ಡಾ: ಕುರಂಜಿ ವೆಂಕಟರಮಣ ಗೌಡ ಜನ್ಮದಿನಾಚರಣೆ

ಶಿಕ್ಷಣ ಕ್ರಾಂತಿಯ ಹರಿಕಾರ, ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಹುಟ್ಟುಹಬ್ಬದ ಪ್ರಯುಕ್ತ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು .ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಕುರುಂಜಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಹಾರಾರ್ಪಣೆ…

ಮಂಡ್ಯ: ರಾಜೀವ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟ; ಕೆವಿಜಿ ಫಿಸಿಯೊಥೆರಫಿ ಚಾಂಪಿಯನ್, ಕೆವಿಜಿ ಅಲೈಡ್ ಹೆಲ್ತ್ ಸೈನ್ಸ್ ರನ್ನರ್ಸ್

mandya: ರಾಜೀವ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ರಾಜ್ಯಮಟ್ಟದ ಇಂಟರ್ ಝೋನಲ್ ಫುಟ್ಬಾಲ್ ಪಂದ್ಯಾಕೂಟವು ನ.9 ರಂದು ಪಿ.ಇ.ಎಸ್ ಮೈದಾನ‌ ಮಂಡ್ಯದಲ್ಲಿ ನಡೆಯಿತು. ಈ ಪಂದ್ಯದ ಚಾಂಪಿಯನ್ ತಂಡವಾಗಿ ಕೆವಿಜಿ ಫಿಸಿಯೊಥೆರಫಿ ಹೊರಹೊಮ್ಮಿದರೆ, ಕೆವಿಜಿ ಅಲೈಡ್ ಹೆಲ್ತ್ ಸೈನ್ಸ್ ರನ್ನರ್ಸ್…

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ “ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ” ಚಿತ್ರಪಟ ರಚನೆ ಸ್ಪರ್ಧೆ

ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಸೆಪ್ಟೆಂಬರ್ 26 ಗುರುವಾರದಂದು “ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ” ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಪಟ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು.ಕಾಲೇಜಿನ…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿಂದಿ ದಿವಸ ಆಚರಣೆ:

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿಂದಿ ಸಂಘದ ವತಿಯಿಂದ ಹಿಂದಿ ದಿನಾಚರಣೆಯನ್ನು ಸೆಪ್ಟಂಬರ್ 14ನೇ ಶನಿವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ ಎಂ ಇವರು ದೇಶದಲ್ಲಿ ಹಿಂದಿ ಭಾಷೆಯ ಮಹತ್ವ, ಅವಕಾಶಗಳು ಮತ್ತು ವಾಸ್ತವ ಸ್ಥಿತಿಗತಿ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 13ನೇ ಶುಕ್ರವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಮಹಾಬಲಿ ಚಕ್ರವರ್ತಿ ಹಾಗೂ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಪುಣ್ಯಸ್ಮರಣೆ

ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರದಂದು ನೆರವೇರಿತು.ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು.…