Tag: KVG Polytechnic

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ವಾರ್ಷಿಕೋತ್ಸವ

ವಿದ್ಯಾರ್ಥಿಗಳ ಮತ್ತು ಅಧ್ಯಾಪಕರುಗಳ ಪ್ರತಿಭೆಯನ್ನು ವಾರ್ಷಿಕೋತ್ಸವದಲ್ಲಿ ಗುರುತಿಸುವಂತಾಗಬೇಕು – ಡಾ. ಉಜ್ವಲ್ ಯು.ಜೆ ಡಿಪ್ಲೋಮಾ ಪದವೀಧರರಿಗೆ ವಿಫಲ ಉದ್ಯೋಗವಕಾಶಗಳು – ಡಾ. ಮೋಕ್ಷ ನಾಯಕ್ ಸಂಸ್ಥೆಯ ವಾರ್ಷಿಕೋತ್ಸವಗಳು ವಿದ್ಯಾರ್ಥಿಗಳ ಮತ್ತು ಅಧ್ಯಾಪಕರುಗಳ ಪ್ರತಿಭೆಯನ್ನು ಗುರುತಿಸಲು ಸೂಕ್ತ ವೇದಿಕೆಯಾಗಬೇಕು ಎಂದು ಕೆವಿಜಿ ಪಾಲಿಟೆಕ್ನಿಕ್…

ಕೆವಿಜಿ ಪಾಲಿಟೆಕ್ನಿಕ್ : “ವ್ಯಸನ ಮುಕ್ತ ಭಾರತ’ ಮಾಹಿತಿ ಕಾರ್ಯಕ್ರಮ.

ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ – ಭವಾನಿ ಶಂಕರ ಅಡ್ತಲೆ ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ. ಮೊದಲ ಮೆಟ್ಟಿಲು ಜಾರಿದರೆ ಎಲ್ಲಾ ಮೆಟ್ಟಿಲುಗಳು ಜಾರಿದಂತೆ ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆಯ ನಿಕಟ ಪೂರ್ವಾಧ್ಯಕ್ಷ ಭವಾನಿ ಶಂಕರ ಅಡ್ತಲೆ ಹೇಳಿದರು.ಅವರು ಅಡ್ತಲೆ ಸರಕಾರಿ…

ಕೆವಿಜಿ ಪಾಲಿಟೆಕ್ನಿಕ್: ಅಡ್ತಲೆಯಲ್ಲಿ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಯಲ್ಲಿ ಉದ್ಘಾಟನೆಗೊಂಡಿತು. ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಕೇಶವ ಎ,…

ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ಗೆ ರನ್ನರ್ ಅಪ್ ಪ್ರಶಸ್ತಿ

ಉಜಿರೆ: ಇಲ್ಲಿನ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಆತಿಥ್ಯದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪಾಲಿಟೆಕ್ನಿಕ್ ಕಾಲೇಜುಗಳ ನಡುವೆ ನಡೆದ ಅಂತರ್ ಪಾಲಿಟೆಕ್ನಿಕ್ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ತಂಡ ರನ್ನರ್ ಅಪ್ ಪ್ರಶಸ್ತಿ ಗಳಿಸಿದೆ. ತಂಡದಲ್ಲಿ ಕೀರ್ತನ್,…

ಕೆ.ವಿ.ಜಿ.ಪಾಲಿಟೆಕ್ನಿಕ್: ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ. ಗಾಂಧೀಜಿ ಭಾವಚಿತ್ರದ ಎದುರು ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ನಂತರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ…

ಕೆವಿಜಿ ಪಾಲಿಟೆಕ್ನಿಕ್ ; ಎನ್ಎಸ್ಎಸ್ ವಾರ್ಷಿಕ ಶಿಬಿರದ ಪೂರ್ವಭಾವಿ ಸಭೆ

ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ಅಕ್ಟೋಬರ್ 12ರಿಂದ 18ರವರೆಗೆ ನಡೆಯಲಿದ್ದು ಆ ಬಗ್ಗೆ ಪೂರ್ವಭಾವಿ ಸಭೆಯು ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ.ಕೆ ಅಧ್ಯಕ್ಷತೆ…

ಕೆವಿಜಿ ಪಾಲಿಟೆಕ್ನಿಕ್ : “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ

ಭಾರತ ಸರ್ಕಾರದ ನಿರ್ದೇಶನದಂತೆ ರಾಷ್ಟ್ರದಾದ್ಯಂತ ಸೆ. 17ರಿಂದ ಅ. 2 ರ ತನಕ ನಡೆಯುವ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮವು ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ…

ಕೆವಿಜಿ ಪಾಲಿಟೆಕ್ನಿಕ್ : ರಕ್ತ ಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಸುಳ್ಯ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ಮಹಿಳಾ ಸಬಲೀಕರಣ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವ ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಸುಳ್ಯದ ಇನ್ನರ್ ವೀಲ್ ಕ್ಲಬ್ ಇವುಗಳ ಸಹಯೋಗದಲ್ಲಿ ರಕ್ತಹೀನತೆ ಬಗ್ಗೆ…

ಕೆವಿಜಿ ಪಾಲಿಟೆಕ್ನಿಕ್: 78ನೇ ಸ್ವಾತಂತ್ರ್ಯೋತ್ಸವ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ಎಲ್ಲಾ ವಿಭಾಗ ಮುಖ್ಯಸ್ಥರುಗಳು ಸಿಬ್ಬಂದಿ ವರ್ಗದವರು , ವಿದ್ಯಾರ್ಥಿ ಪರಿಷತ್…

ಕೆವಿಜಿ ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ :

ಸುಳ್ಳದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ 2024 25 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಸಮಾರಂಭದ ಅಧ್ಯಕ್ಷತೆ…