Tag: KVG Polytechnic

ಕೆವಿಜಿ ಪಾಲಿಟೆಕ್ನಿಕ್: 78ನೇ ಸ್ವಾತಂತ್ರ್ಯೋತ್ಸವ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ಎಲ್ಲಾ ವಿಭಾಗ ಮುಖ್ಯಸ್ಥರುಗಳು ಸಿಬ್ಬಂದಿ ವರ್ಗದವರು , ವಿದ್ಯಾರ್ಥಿ ಪರಿಷತ್…

ಕೆವಿಜಿ ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ :

ಸುಳ್ಳದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ 2024 25 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಸಮಾರಂಭದ ಅಧ್ಯಕ್ಷತೆ…

ಕೆವಿಜಿ ಪಾಲಿಟೆಕ್ನಿಕ್: ವಿದ್ಯಾರ್ಥಿ ಪ್ರವೇಶ (ಇಂಡಕ್ಷನ್) ಕಾರ್ಯಕ್ರಮ

ಬದಲಾಗುತ್ತಿರುವ ತಾಂತ್ರಿಕ ಜಗತ್ತಿಗೆ ನಾವೂ ತೆರೆದುಕೊಳ್ಳಬೇಕು – ಡಾ.ಉಜ್ವಲ್ ಯು.ಜೆ ಶಿಕ್ಷಣವೆಂದರೆ ಸಮ್ರದ್ಧಿಕಾಲದ ಆಭರಣ, ಆಪತ್ಕಾಲದ ಆಶ್ರಯತಾಣ – ಡಾ. ಯಶೋದಾ ರಾಮಚಂದ್ರ. ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 2024- 25 ನೇ ಸಾಲಿನ ಡಿಪ್ಲೋಮ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮವು…