ಯಜಮಾನಿಯರಿಗೆ ಗುಡ್ ನ್ಯೂಸ್; ಇಂದು ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇಂದು ಅಥವಾ ನಾಳೆ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇನ್ನೂ ಸಾಕಷ್ಟು ಜನ…