ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಿಣೆ ಅಪರಾಧವಲ್ಲ- ಆದೇಶ ಹಿಂಪಡೆದ ಹೈಕೋರ್ಟ್
ಜುಲೈ 21: ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ದೃಶ್ಯಗಳನ್ನು (ಚೈಲ್ಡ್ ಪೋರ್ನೋಗ್ರಫಿ) ನೋಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67ರ ‘ಬಿ’ ಅಧಿ ನಿಯಮ ಅನ್ವಯ ಅಪರಾಧವಲ್ಲವೆಂದು ಜುಲೈ 10ರಂದು ನೀಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಹಿಂಪಡೆದಿದೆ. ಅಲ್ಲದೆ, ಸ್ವತಃ ನ್ಯಾಯಮೂರ್ತಿಗಳೇ ಆದೇಶ…