ಸುಳ್ಯ : ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರಿಗೆ ಗಾಯ
ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯದ ತೂಗು ಸೇತುವೆಯ…