ಪೋಲಿಸರಿಂದ ಎಸ್ಕೇಪ್ ಆದ ಆರೋಪಿ; ಪತ್ತೆಗಾಗಿ ಸಹಕರಿಸಲು ಮನವಿ.!
ಸುಳ್ಯ : ಪೋಲೀಸರ ಕಣ್ಣು ತಪ್ಪಿಸಿ ಪರಾರಿಯಾದ ಆರೋಪಿ ಪತ್ತೆಗೆ ಪೋಲೀಸರು ಕಾರ್ಯಚರಣೆ ಆರಂಭಿಸಿದ್ದು, ಇದೀಗ ಆರೋಪಿಯ ಭಾವಚಿತ್ರವನ್ನು ಬಿಡುಗಡೆ ಗೊಳಿಸಿದ್ದಾರೆ. ಫೋಟೋದಲ್ಲಿ ಕಾಣಿಸಿದ ವ್ಯಕ್ತಿಯನ್ನು ಕಂಡಲ್ಲಿ ಪೋಲಿಸ್ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ. ಪ್ರಕರಣವೊಂದರಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದು…