ಶಿರಾಡಿ ಘಾಟ್: ರಾತ್ರಿ ರಸ್ತೆ ಸಂಚಾರ ಸುಗಮವಾದ ನಂತರ ತರಕಾರಿ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ- ಲಾರಿ ಚಾಲಕರ ಪಾಡು ಅತೀ ಖೇದಕರ
ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಮತ್ತೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ಹಲವು ವಾಹನಗಳು…