Tag: Madhya Pradesh

ಕುನೋದಲ್ಲಿ ಚೀತಾಗಳಿಗೆ ನೀರುಣಿಸಿದ್ದ ಅರಣ್ಯ ಸಿಬ್ಬಂದಿ ಕೆಲಸದಿಂದ ವಜಾ

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್‌ಪಿ) ಚಿರತೆ ಮತ್ತು ಅದರ ಮರಿಗಳಿಗೆ ನೀರು ನೀಡುತ್ತಿರುವ ವೈರಲ್ ವೀಡಿಯೊದಲ್ಲಿ (Viral Video) ಕಾಣಿಸಿಕೊಂಡ ಚಾಲಕನ ವಿರುದ್ಧ ಅಧಿಕೃತ ಸೂಚನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಚಾಲಕನನ್ನು ಕೆಲಸದಿಂದ ತೆಗೆದುಹಾಕಲಾಗಿದೆ…

ಔಷಧ ಚೀಟಿ ನೋಡಿ ಮೆಡಿಕಲ್ ಸಿಬ್ಬಂದಿ ಶಾಕ್.!

ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಅದು ನಿಜವೂ ಹೌದು. ಬಹುತೇಕ ವೈದ್ಯರ ಬರಹ ಅಸ್ಪಷ್ಟವಾಗಿರುತ್ತದೆ. ಆದರೆ, ಇಲ್ಲೊಬ್ಬ ವೈದ್ಯನ ಬರವಣಿಗೆ ಮೆಡಿಕಲ್ ಶಾಪ್ನವರಿಗೂ ಅರ್ಥವಾಗದೇ ಭಾರಿ…

ಮಹಿಳೆಗೆ ಮದ್ಯಕುಡಿಸಿ ಪುಟ್​ಪಾತ್​ಮೇಲೆ ಹಾಡಹಗಲೇ ಅತ್ಯಾಚಾರ.. ಆಘಾತಕಾರಿ ವೀಡಿಯೋ ವೈರಲ್​!

ಯುವಕನೊಬ್ಬ ಹಾಡಹಗಲೇ ಫುಟ್‌ಪಾತ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉಜ್ಜಯಿನಿಯಲ್ಲಿ ನಡೆದಿದೆ. ಈ ಅಸಹ್ಯಕರ ವೀಡಿಯೊ ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ಕಾಳ್ಗಿಚ್ಚಿನಂತೆ ಹರಡಿದ್ದು, ಕಾರ್ಯಪ್ರವೃತ್ತರಾದ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಉಜ್ಜಯಿನಿಯ ಕೊಯ್ಲಾ ಫಟಕ್ ನ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ…