ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
ಮಂಡ್ಯ, ಸೆಪ್ಟೆಂಬರ್ 30: ಮಂಡ್ಯದ (Mandya) ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysore National Highway) ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ (KSRTC)…