Tag: Mangalore

ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌; ರೆಮೊನಾ ಇವೆಟ್‌ ಪಿರೇರಾ ದಾಖಲೆ ಮುರಿದ ವಿದುಷಿ ದೀಕ್ಷಾ

ಉಡುಪಿ ಅಗಸ್ಟ್ 29: ಮಂಗಳೂರಿನ ರೆಮೊನಾ ಇವೆಟ್ ಪಿರೇರಾ ಅವರು ನಿರ್ಮಿಸಿದ್ದ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌ ದಾಖಲೆಯನ್ನು ಬ್ರಹ್ಮಾವರ ದೀಕ್ಷಾ ವಿ ಅವರು ಮುರಿದಿದ್ದಾರೆ. ವಿದುಷಿ ದೀಕ್ಷಾ ವಿ. ಅವರು ಆಗಸ್ಟ್ 21 ರಿಂದ ಆರಂಭಿಸಿರುವ 216 ಗಂಟೆಗಳ…

ಮಹಾರಾಜ ಟ್ರೋಫಿ ಫೈನಲ್‌: ಮಂಗಳೂರು ಡ್ರ್ಯಾಗನ್ಸ್‌ ಚಾಂಪಿಯನ್‌

ಬಲಿಷ್ಠ ಹುಬ್ಬಳ್ಳಿ ಟೈಗರ್ಸ್ ಪಡೆಯನ್ನು 154 ರನ್‌ಗಳಿಗೆ ಕಟ್ಟಿಹಾಕಿದ ಮಂಗಳೂರು ಡ್ರ್ಯಾಗನ್ಸ್ ‘ಮಹಾರಾಜ ಟ್ರೋಫಿ’ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಎತ್ತಿ ಹಿಡಿಯಿತು. ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಫೈನಲ್‌ನಲ್ಲಿ ಗುರಿ ಬೆನ್ನತ್ತಿದ ಮಂಗಳೂರು…

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಆ. 18ರಂದು ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವ್ಯಾಪಕ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಕೆಲವೆಡೆ ಬಿಟ್ಟು ಬಿಟ್ಟು ಮಳೆಯಾದರೆ, ಬಹುತೇಕ ಕಡೆಗಳಲ್ಲಿ ದಿನವಿಡೀ ಮಳೆ ಸುರಿದಿದೆ.ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಮಧ್ಯದ ಶಿರಿಬಾಗಿಲು…

ಸ್ನೇಹಿತೆಯರೊಂದಿಗೆ ಮಂಗಳೂರಿಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದ ಯುವತಿ ನಾಪತ್ತೆ

ನಗರದ ಹೊಯ್ಗೆ ಬಜಾರ್‍ ನ ಲೂಕ್ಯೆ ಹೌಸ್ ಪಾಲ್ಗಣಿ ನಿವಾಸಿ ಶಾಹಿನಾ ಬಾನು (23) ಎಂಬವರು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ತಂದೆಗೆ ಹೇಳಿ ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ…

ಮಂಗಳೂರು ದೇಶದಲ್ಲೇ ಸೇಫ್ ಸಿಟಿ; ಜಗತ್ತಿನಲ್ಲಿ ಎಷ್ಟನೇ ಸ್ಥಾನ ಗೊತ್ತಾ..?

ಕಡಲ ನಗರಿ ಮಂಗಳೂರು (Mangalore) ಕೀರ್ತಿಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ. ಜಗತ್ತಿನಲ್ಲೇ ಸುರಕ್ಷಿತ ನಗರಗಳ(safe city) ಪೈಕಿ ದೇಶದಲ್ಲಿ ಮಂಗಳೂರು ನಗರ ಮೊದಲನೇ ಸ್ಥಾನ (number one) ಮತ್ತು ವಿಶ್ವದಲ್ಲಿ 49 ನೇ ಸ್ಥಾನ ಪಡೆದಿದೆ. “ನಂಬಿಯೋ’ ತನ್ನ 2025ರ…

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ

ಮಂಗಳೂರು ಜೂನ್ 19: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ವರ್ಗಾವಣೆಗಳ ಕಾಲ, ಇತ್ತೀಚೆಗೆ ಜಿಲ್ಲೆಯಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. ಇದೀಗ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿರುವ ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ…

ಮಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು

Namma sullia: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೆಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಮೃತಪಟ್ಟ ಇಬ್ಬರು ತಲಪಾಡಿಗೆ ಊಟಕ್ಕೆ…

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ- ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್‌ ಎಚ್ ವಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರನ್ನು ನೇಮಕ ಮಾಡಲಾಗಿದೆ. 2016 ನೇ ಬ್ಯಾಚ್ ನ ಐ ಎ ಎಸ್ ಅಧಿಕಾರಿ ದರ್ಶನ್ ಎಚ್‌ ವಿ ಆಗಿದ್ದಾರೆ.

ಮಂಗಳೂರು: ಗುಜರಿ ಅಂಗಡಿ ಬೆಂಕಿಗಾಹುತಿ

ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4 ಘಂಟೆ ಸುಮಾರಿಗೆ ನಡೆದಿದೆ.ಶಾರ್ಟ್ ಸರ್ಕ್ಯೂಟ್…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಸುಳ್ಯ ಸಂಪೂರ್ಣ ಬಂದ್; ಬಿಕೋ ಎನ್ನುತ್ತಿರುವ ಸುಳ್ಯ ಪೇಟೆ

ಕೆಲ ವರ್ಷಗಳ ಹಿಂದೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮಂಗಳೂರಿನಲ್ಲಿ ನಡೆದ ಪಾಝಿಲ್ ಹತ್ಯೆಯ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಎಂಬ ಯುವಕನನ್ನು ನಿನ್ನೆ ಕೊಲೆಗಡುಕರು ಬರ್ಬರವಾಗಿ ಕೊಲೆ ಮಾಡಿದ್ದರು, ಈ ಹಿನ್ನಲೆಯಲ್ಲಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾದ್ಯಂತ…