Tag: Mangalore Airport

ಮಂಗಳೂರು: ಚಿನ್ನ ಕಳ್ಳಸಾಗಣೆ- ವಿಮಾನ ನಿಲ್ದಾಣದಲ್ಲಿ 58 ಲಕ್ಷ ರೂ. ಮೌಲ್ಯದ ಬಂಗಾರ ವಶ

ಮಂಗಳೂರು, ಏಪ್ರಿಲ್ 12: ದಮ್ಮಾಮ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ ₹58,78,880 ಮೌಲ್ಯದ 812 ಗ್ರಾಂ ಚಿನ್ನವನ್ನು (Gold) ಕಸ್ಟಮ್ಸ್ ಅಧಿಕಾರಿಗಳು ಏಪ್ರಿಲ್11 ಗುರುವಾರದಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mangalore International Airport) ವಶಪಡಿಸಿಕೊಂಡಿದ್ದಾರೆ. ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದ…

ಮಂಗಳೂರು: ಅಕ್ರಮ ಚಿನ್ನ ಸಾಗಾಟ – ಲಕ್ಷಾಂತರ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು, ಜ 13 (DaijiworldNews/AA): ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಅಬುದಾಭಿ ಮತ್ತು ದುಬೈನಿಂದ ಮಂಗಳೂರಿಗೆ IX816 ಹಾಗೂ IX814 ಎಂಬ ಹೆಸರಿನ…

ಸಾಂದರ್ಭಿಕ ಚಿತ್ರ)

ಮಂಗಳೂರಿನಲ್ಲಿ ಇಳಿಯದ ವಿಮಾನ; ಕಣ್ಣೂರಿಗೆ ಡೈವರ್ಟ್!

ಮಂಗಳೂರು: ಕರಾವಳಿ ಭಾಗದಲ್ಲಿ ಮತ್ತೆ ಮಳೆಯಾಗುತ್ತಿದ್ದು, ಪ್ರತಿಕೂಲ ಹವಾಮಾನದ ಕಾರಣದಿಂದ ಬೆಂಗಳೂರು ಹಾಗೂ ಮುಂಬೈನಿಂದ ತೆರಳಿದ್ದ ವಿಮಾನಗಳು ಬೇರೆಡೆಗೆ ಸ್ಥಳಾಂತರಗೊಂಡಿದೆ. ಹೀಗಾಗಿ ರಾಜ್ಯ ರಾಜಧಾನಿ ಹಾಗೂ ವಾಣಿಜ್ಯ ನಗರಿಯಿಂದ ಆಗಮಿಸುತ್ತಿದ್ದ ಪ್ರಯಾಣಿಕರು ಸಂಚಾರ ವ್ಯತ್ಯದಿಂದಾಗಿ ಸಂಕಷ್ಟಪಡುವಂತಾಗಿದೆ.ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟಿದ್ದ ಇಂಡಿಗೋ…

ಮಂಗಳೂರು: ಅಕ್ರಮ ಚಿನ್ನ ಸಾಗಾಟಕ್ಕೆ ತನ್ನ ಮಗುವನ್ನು ಬಳಸಿಕೊಂಡ ತಂದೆ.!

ಮಾ 18, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಪ್ರತ್ಯೇಕ ಪ್ರಕರಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದಿಳಿದ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಿಸುತ್ತಿದ್ದ ₹90 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.‌ ಒಟ್ಟು ಮೂವರು ಪ್ರಯಾಣಿಕರಿಂದ ಮಾರ್ಚ್ 1 ರಿಂದ ಮಾರ್ಚ್ 15 ರ ಅವಧಿಯಲ್ಲಿ,…