ಚಿಕ್ಕಮಗಳೂರು- ಮಂಗಳೂರು ಸಂಪರ್ಕಿಸುವ NH-73 ಮಾರ್ಗ ಬಂದ್
ಕಳೆದ ಕೆಲ ದಿನಗಳಿಂದ ಜೋರು ಮಳೆಯಿಂದಾಗಿ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಳೆಯೊಂದಿಗೆ ಗಾಳಿ ತೀವ್ರಗೊಂಡಿದ್ದು ವಿದ್ಯುತ್ ಕಂಬ, ಮರಗಳು ಧರಗೆ ಉರುಳುತ್ತಿವೆ. ಹೀಗಾಗಿ ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಮಲೆನಾಡು ಭಾಗದಲ್ಲಿ ವರಣನ ಅರ್ಭಟಕ್ಕೆ ಆತಂಕದಲ್ಲೇ…