Tag: Mangalore

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ

ಮಂಗಳೂರು ಜೂನ್ 19: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ವರ್ಗಾವಣೆಗಳ ಕಾಲ, ಇತ್ತೀಚೆಗೆ ಜಿಲ್ಲೆಯಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. ಇದೀಗ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿರುವ ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ…

ಮಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು

Namma sullia: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೆಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಮೃತಪಟ್ಟ ಇಬ್ಬರು ತಲಪಾಡಿಗೆ ಊಟಕ್ಕೆ…

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ- ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್‌ ಎಚ್ ವಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರನ್ನು ನೇಮಕ ಮಾಡಲಾಗಿದೆ. 2016 ನೇ ಬ್ಯಾಚ್ ನ ಐ ಎ ಎಸ್ ಅಧಿಕಾರಿ ದರ್ಶನ್ ಎಚ್‌ ವಿ ಆಗಿದ್ದಾರೆ.

ಮಂಗಳೂರು: ಗುಜರಿ ಅಂಗಡಿ ಬೆಂಕಿಗಾಹುತಿ

ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4 ಘಂಟೆ ಸುಮಾರಿಗೆ ನಡೆದಿದೆ.ಶಾರ್ಟ್ ಸರ್ಕ್ಯೂಟ್…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಸುಳ್ಯ ಸಂಪೂರ್ಣ ಬಂದ್; ಬಿಕೋ ಎನ್ನುತ್ತಿರುವ ಸುಳ್ಯ ಪೇಟೆ

ಕೆಲ ವರ್ಷಗಳ ಹಿಂದೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮಂಗಳೂರಿನಲ್ಲಿ ನಡೆದ ಪಾಝಿಲ್ ಹತ್ಯೆಯ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಎಂಬ ಯುವಕನನ್ನು ನಿನ್ನೆ ಕೊಲೆಗಡುಕರು ಬರ್ಬರವಾಗಿ ಕೊಲೆ ಮಾಡಿದ್ದರು, ಈ ಹಿನ್ನಲೆಯಲ್ಲಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾದ್ಯಂತ…

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಸುಳಿವು ಪತ್ತೆ – ಎಡಿಜಿಪಿ

ಮಂಗಳೂರು ಮೇ 02: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸುಹಾಸ್…

ಮಂಗಳೂರು: ಗುಂಪು ಹತ್ಯೆ ಪ್ರಕರಣ; ಅಶ್ರಫ್ ಕುಟುಂಬದ ದುರಂತ ಕಥೆ

ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಗುಂಪು ಹಲ್ಲೆಗೆ ಒಳಗಾದ ಕೇರಳದ ಪುಲ್ಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್‌ ಕುಟುಂಬದ ಮೇಲೆ ಕೆಲವು ವರ್ಷಗಳಿಂದ ಸತತವಾಗಿ ದುರಂತಗಳ ಸಿಡಿಲು ಬಡಿಯುತ್ತಲೇ ಇವೆ. ಪುಲ್ಪಳ್ಳಿಯ ಸಾಂದೀಪನಿ ಕಾಲೊನಿಯಲ್ಲಿ ಈ ಕುಟುಂಬ…

ಜನತೆಯ ಹೊರೆ ಇಳಿಸಿರಿ’ ಬೆಲೆಯೇರಿಕೆಯ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ದಿನೇ ದಿನೇ ದುಪ್ಪಟ್ಟಾಗುತ್ತಿರುವ ದಿನ ಬಳಕೆ ಮತ್ತು ಇತರ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬಿಸಿ ರೋಡ್ ನಲ್ಲಿ‘ಜನತೆಯ ಹೊರೆ ಇಳಿಸಿರಿ’ ಎಂಬ ಘೋಷಾ ವಾಕ್ಯದೊಂದಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ…

ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್

ಮಂಗಳೂರು ಫೆಬ್ರವರಿ 13: ಮಂಗಳೂರಿನಲ್ಲಿ ಅಡಿಕೆ ವ್ಯಾಪಾರ ಮತ್ತು ಸುಪಾರಿ ವ್ಯಾಪಾರಗಳಲ್ಲಿ ತೊಡಗಿರುವ ಕೆಲವು ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳು…

ಮಂಗಳೂರು – ನ್ಯೂ ಇಯರ್ ಪಾರ್ಟಿಗೋಸ್ಕರ ತರಿಸಿದ್ದ 9 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

ಮಂಗಳೂರು, ಡಿಸೆಂಬರ್ 19: ನ್ಯೂ ಇಯರ್ ಪಾರ್ಟಿಗೋಸ್ಕರ ತರಿಸಿದ್ದ 9 ಲಕ್ಷ ಮೌಲ್ಯದ ಮಾದಕವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಉಡುಪಿ ಜಿಲ್ಲೆಯ ದೇವರಾಜ್, ಮೊಹಮ್ಮದ್ ಫರ್ವೆಜ್ ಉಮರ್, ಶೇಖ್ ತಹೀಮ್ ಎಂದು ಗುರುತಿಸಲಾಗಿದೆ. ಕುಳೂರು ನದಿ…