ಟಾಟಾ ಟೆಂಪೊ-ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಮೃತ್ಯು
ಮಾಣಿ: ಹಿರೊ ಸ್ಪ್ಲೆಂಡರ್ ಬೈಕ್ ಹಾಗೂ ಟಾಟಾ ಟೆಂಪೋ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೂರಿಕುಮೇರ್’ನಲ್ಲಿ ಬುಧವಾರ ರಾತ್ರಿ ನಡೆದಿದೆ. ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಕಲ್ ಕೋಳಿ ಫಾರ್ಮ್ ಕೆಲಸಗಾರ ಪುನೀತ್ ಮೃತಪಟ್ಟ ಬೈಕ್…