Tag: Mangalore

ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ

ಮಂಗಳೂರು: ಪ್ರಸಕ್ತ ದೇಶದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ, ಹಿಂಸೆ, ಹೆಣ್ಣಿನ ಬಗ್ಗೆ ಕೀಳರಿಮೆ ಕುರಿತು ಜಾಗೃತಿ ಮೂಡಿಸಲು ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. “ಕೊಲ್ಕೊತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ…

ಮಂಗಳೂರು: ಬರಕಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ ದಿನಾಚರಣೆ

ಮಂಗಳೂರು ಸಮೀಪದ ಅಡ್ಯಾರ್ ನ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಹಾಗೂ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡ 78ನೇ ಸ್ವಾತಂತ್ರ ದಿನಾಚರಣೆಯ ಧ್ವಜಾರೋಹಣವನ್ನು ಅಡ್ಯಾರ್ ಪಂಚಾಯತ್ ಅಧ್ಯಕ್ಷರಾದ ಮುಹಮ್ಮದ್ ಯಾಸೀನ್ ಇವರು ನೆರವೇರಿಸಿದರು. ನಂತರ ಮಾತಾಡಿದ ಅವರು,ವಿಧ್ಯಾರ್ಥಿಗಳು ಹೆಚ್ಚಾಗಿ ಸಿವಿಲ್ ಪರೀಕ್ಷೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು…

ಮಂಗಳೂರಿನ ಜಿಲ್ಲಾಸರಕಾರಿ ಅಭಿಯೋಜಕರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಧ್ವಜರೋಹಣವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕರಾದ ಜುಡಿತ್ ಒಲ್ಗಾ ಮಾರ್ಗರೆಟ್ ಕ್ರಾಸ್ತಾ ಅವರು ನೆರವೇರಿಸಿದರು. ಮಂಗಳೂರು ವಲಯ ಅಭಿಯೋಜನ ಇಲಾಖೆಯ ಹಿರಿಯ ಕಾನೂನು ಅಧಿಕಾರಿ ಶಿವಪ್ರಸಾದ್ ಆಳ್ವಾ ಕೆ, ಕಾನೂನು ಅಧಿಕಾರಿ…

ಮಂಗಳೂರು: ಬಟ್ಟೆಯಿಂದ ಬಾಲಕಿಯ ಕುತ್ತಿಗೆ ಬಿಗಿದು ಕೊಲೆ

ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಜಂಕ್ಷನ್‌ನ ಭಜನ ಮಂದಿರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಳಗಾವಿ ಮೂಲದ ಬಾಲಕಿ ಜೋಕಟ್ಟೆಯ ಚಿಕ್ಕಪ್ಪ ಹನುಮಂತ ಅವರ ಮನೆಗೆ ಬಂದಿದ್ದಳು. ಕೂಲಿ…

ಮಂಗಳೂರು: ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ CA ವಿದ್ಯಾರ್ಥಿನಿ ಸಾವು

ಮಂಗಳೂರು: ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ…

ಬರಕಾ: ಪ್ಲಾಸ್ಟಿಕ್ ಸಂಗ್ರಹ ಅಭಿಯಾನ ” ಹಸಿರು ಮತ್ತು ಉತ್ತಮ ನಾಳೆಗಾಗಿ ಪ್ಲಾಸ್ಟಿಕ್ ಬೇಡ ಎಂದು ಹೇಳಿ

ಪ್ಲಾಸ್ಟಿಕ್ ಸಂಗ್ರಹ ಅಭಿಯಾನ” ಹಸಿರು ಮತ್ತು ಉತ್ತಮ ನಾಳೆಗಾಗಿ ಪ್ಲಾಸ್ಟಿಕ್ ಬೇಡ ಎಂದು ಹೇಳಿ ” ಕಾರ್ಯಕ್ರಮ ಜುಲೈ 5 ರಂದು ನಡೆಯಿತು. ಬರಕಾ ಇಂಟರ್ ನ್ಯಾಷನಲ್ ಸ್ಕೂಲ್ ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮೂಲಕ ಸ್ವಚ್ಛ ಮತ್ತು ಆರೋಗ್ಯಕರ ಪರಿಸರವನ್ನು…